ಬ್ರೇಕಿಂಗ್ ನ್ಯೂಸ್
18-04-21 04:08 pm Headline Karnataka News Network ಕರ್ನಾಟಕ
ಕೊಡಗು, ಎ 18: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಮಲ್ಲಳ್ಳಿ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಯತಪ್ಪಿ ಬಿದ್ದು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಸುಂಟಿಕೊಪ್ಪದ ಶಶಿಕುಮಾರ್(32), ದಿವ್ಯ(20) ಮೃತ ದುರ್ದೈವಿಗಳು. ಬೆಳಗ್ಗೆ 10 ಗಂಟೆಯ ವೇಳೆಯಲ್ಲಿ ದುರ್ಘಟನೆ ಸಂಭವಿಸಿದೆ. ಜಲಪಾತ ವೀಕ್ಷಿಸಲು ಆರು ಜನರ ತಂಡ ತೆರಳಿತ್ತು. ಈ ಸಂದರ್ಭದಲ್ಲಿ ದಿವ್ಯ ಆಯತಪ್ಪಿ ಬಿದ್ದಿದ್ದಾಳೆ. ಆಗ ದಿವ್ಯಳನ್ನು ರಕ್ಷಣೆ ಮಾಡಲು ಶಶಿಕುಮಾರ್ ಹೋಗಿದ್ದಾರೆ. ಶಶಿಕುಮಾರ್ ಕೂಡ ರಕ್ಷಣೆ ಮಾಡಲು ಆಗದೇ ಬ್ಯಾಲೆನ್ಸ್ ತಪ್ಪಿ ಬಿದ್ದು ಸಾವನ್ನಪ್ಪಿದ್ದಾರೆ.
ಸೋಮವಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Kodagu couple die after they slipped and fell into water falls. The deceased has been identified as Shashikumar (32) and Divya (20).
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 07:34 pm
HK News Desk
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am