ಬ್ರೇಕಿಂಗ್ ನ್ಯೂಸ್
24-08-20 09:51 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 24: ಸೋಂಕಿನಿಂದ ಇಂದು ರಾಜ್ಯದಾದ್ಯಂತ 8,061 ಮಂದಿ ಗುಣಮುಖರಾಗಿದ್ದಾರೆ, ಬೆಂಗಳೂರು ನಗರದಲ್ಲಿ 2,034 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ 1,97,625 ಮಂದಿ ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಇಂದು 5,851 ಮಂದಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಈ ಮೂಲಕ ಈವರೆಗೆ ಸೋಂಕಿಗೆ ಒಳಗಾದವರ ಸಂಖ್ಯೆ 2,83,665ಕ್ಕೆ ಏರಿಕೆಯಾಗಿದೆ. ಇನ್ನು ಬೆಂಗಳೂರು ನಗರವೊಂದರಲ್ಲೇ ಇಂದು 1,918 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ.
ಸೋಂಕಿನಿಂದ ಇಂದು 130 ಮಂದಿ ಸಾವನ್ನಪ್ಪಿದ್ದು ಬೆಂಗಳೂರು ನಗರವೊಂದರಲ್ಲೇ 26 ಮಂದಿ ಸಾವನ್ನಪ್ಪಿದ್ದಾರೆ. ಈವರೆಗೆ ಸಾವನ್ನಪ್ಪಿದವರ ಸಂಖ್ಯೆ 4,810ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm