ಬ್ರೇಕಿಂಗ್ ನ್ಯೂಸ್
21-04-21 01:06 pm Headline Karnataka News Network ಕರ್ನಾಟಕ
ಬೆಂಗಳೂರು, ಎ.21: ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಸಂಭವಿಸುತ್ತಿರುವ ಪ್ರತೀ ಸಾವು ಕೂಡ ಸರಕಾರಿ ಪ್ರಾಯೋಜಿತ ಕೊಲೆ ಎಂಬುದಾಗಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ಕೊರೊನಾ ಸೋಂಕಿನ ಹೆಚ್ಚಳ ಮತ್ತು ಬೆಂಗಳೂರಿನಲ್ಲಿ ಕಾಣಿಸಿಕೊಂಡಿರುವ ಆರೋಗ್ಯ ಸಮಸ್ಯೆಗಳ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಎಸ್.ಆರ್ ಪಾಟೀಲ, ಆಸ್ಪತ್ರೆಗಳಲ್ಲಿ ರೆಮ್ ಡಿಸಿವಿಆರ್ ಇಲ್ಲ. ಬೆಡ್ ಇಲ್ಲ. ಆಮ್ಲಜನಕ ಇಲ್ಲ. ವೆಂಟಿಲೇಟರ್ ಇಲ್ಲ. ವ್ಯಾಕ್ಸಿನ್ ಕೊರತೆಯ ಸ್ಥಿತಿ ಎದುರಾಗಿದೆ. ಜನರಿಗೆ ಕನಿಷ್ಠ ಚಿಕಿತ್ಸೆಯನ್ನು ಕೊಡಿಸಲಾಗದ ಈ ಸರಕಾರ ಯಾವ ಪುರುಷಾರ್ಥಕ್ಕೆ ಇರಬೇಕು ಎಂದು ಪ್ರಶ್ನೆ ಮಾಡಿದ್ದಾರೆ.

ಮೇ ತಿಂಗಳ ಅಂತ್ಯದ ವೇಳೆಗೆ ಕೊರೊನಾ ಸೋಂಕು ತೀವ್ರವಾಗಿ ಹೆಚ್ಚಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಬೆಂಗಳೂರಿನಲ್ಲಿ ಪರಿಸ್ಥಿತಿ ಕೈಮೀರಿದೆ. ಮುಂದೆ ಭೀಕರ ಸ್ಥಿತಿ ಎದುರಿಸಲು ಸಜ್ಜಾಗಬೇಕಾದ ಸರಕಾರ ಆಸ್ಪತ್ರೆಗಳಲ್ಲಿ ಬೆಡ್ ಹೆಚ್ಚಳ, ವೆಂಟಿಲೇಟರ್ ಸೌಲಭ್ಯ, ಆಕ್ಸಿಜನ್ ನೀಡದೇ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.'
ಕೋವಿಡ್ -19 ಅನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಈಗಲಾದ್ರು ಸರ್ಕಾರ ಎಚ್ಚೆತ್ತು ಜನಸಾಮಾನ್ಯರ ಅವಶ್ಯಕತೆಗೆ ಸ್ಪಂದಿಸಬೇಕು. ಆಸ್ಪತ್ರೆಗಳಲ್ಲಿ ಹಾಸಿಗೆ, ವೆಂಟಿಲೇಟರ್, ಐಸಿಯು, ಅಂಬುಲೆನ್ಸ್ ಹಾಗೂ ಆಂಟಿ ವೈರಲ್ ಡ್ರಗ್ಸ್ ಸುಲಭವಾಗಿ ಸಿಗುವಂತಾಗಬೇಕು. ಇದಕ್ಕೆ ಸರ್ಕಾರ ಜನಪರ ಕೆಲಸ ಮಾಡಬೇಕು.
— S R Patil (@srpatilbagalkot) April 20, 2021
1/5 pic.twitter.com/TRUDQxlOgQ
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 07:34 pm
HK News Desk
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am