ಬ್ರೇಕಿಂಗ್ ನ್ಯೂಸ್
24-08-20 10:13 pm Headline Karnataka News Network ಕರ್ನಾಟಕ
ರಾಮನಗರ, ಆಗಸ್ಟ್ 24: ವಿಧಿಯಾಟಕ್ಕೆ ಒಂದೇ ದಿನ ತಂದೆ, ಮಗ ಇಬ್ಬರು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದ ತಿರುಮಲೆ ಬಡಾವಣೆಯಲ್ಲಿ ನಡೆದಿದೆ. ವೇಣುಗೋಪಾಲ್ (40) ಹಾಗೂ ಶಂಕರಪ್ಪ (68) ಮೃತ ದುರ್ದೈವಿಗಳು.
ಕೊರೊನಾ ಬಂದಿರಬಹುದೆಂಬ ಆತಂಕಕ್ಕೆ ಒಳಗಾಗಿ ಹೃದಯಾಘಾತ ಸಂಭವಿಸಿದೆ ಅಂತಾ ಹೇಳಲಾಗುತ್ತಿದೆ. ಸಾಮಾನ್ಯ ರೋಗ ಲಕ್ಷಣದಿಂದ ಬಳಲುತ್ತಿದ್ದ ವೇಣುಗೋಪಾಲ್ ಅವರು ಮಾಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ಮಾಡಿಸಿದ್ದರು. ಇದರ ವರದಿ ನೆಗೆಟಿವ್ ಬಂದಿತ್ತು.
ಆದರೂ ಸಹ ತಮಗೆ ಕೊರೊನಾ ಇರಬಹುದೆಂಬ ಭಯದಿಂದ ಆರ್ಆರ್ ಮೆಡಿಕಲ್ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಆತಂಕದಲ್ಲಿದ್ದ ವೇಣುಗೋಪಾಲ್ಗೆ ನಿನ್ನೆ ರಾತ್ರಿ 1.30ಕ್ಕೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ. ಮಗನ ಸಾವಿನ ವಿಷಯ ತಿಳಿದು ಆಘಾತಕ್ಕೆ ಒಳಗಾದ ತಂದೆ ಶಂಕರಪ್ಪನವರಿಗೂ ಹೃದಯಘಾತವಾಗಿದೆ. ಬೆಳಗ್ಗೆ 9.30ಕ್ಕೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ. ಇಬ್ಬರನ್ನೂ ಕಳೆದುಕೊಂಡ ಕುಟುಂಬಸ್ಧರ ಆಕ್ರಂದನ ಮುಗಿಲು ಮುಟ್ಟಿದೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm