ಬ್ರೇಕಿಂಗ್ ನ್ಯೂಸ್
23-04-21 04:15 pm Headline Karnataka News Network ಕರ್ನಾಟಕ
ಬಿಹಾರ, ಎ.23: ಇಲ್ಲಿನ ದಾನಪುರ ಪ್ರದೇಶದಲ್ಲಿ ಶುಕ್ರವಾರ ಗಂಗಾ ನದಿಯಲ್ಲಿ ದೋಣಿಗಳನ್ನು ಸೇರಿಸಿ ನಿರ್ಮಿಸಿದ ಸೇತುವೆಯ ಮೇಲಿನಿಂದ ಪಿಕ್‌ಅಪ್ ಜೀಪು ಉರುಳಿಬಿದ್ದು 9 ಮಂದಿ ಮೃತಪಟ್ಟಿದ್ದಾರೆ.
ವಾಹನದಲ್ಲಿ 13 ಮಂದಿ ಇದ್ದರು. ನಾಲ್ವರು ಈಜಿ ಪಾರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಚಂದ್ರಶೇಖರ್ ಸಿಂಗ್ ತಿಳಿಸಿದ್ದಾರೆ.
ದಾನಪುರದ ಚಿತ್ರಕೂಟ ನಗರದಲ್ಲಿ ನಡೆದ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಅಖಿಪುರಕ್ಕೆ ವಾಪಸಾಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ವಾಹನ ನದಿಗೆ ಧುಮುಕಿತ್ತು.
ಎನ್‌ಡಿಆರ್‌ಎಫ್ ಸಿಬ್ಬಂದಿ ಪರಿಹಾರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮೃತರ ಕುಟುಂಬಕ್ಕೆ ತಲಾ ₹4 ಲಕ್ಷ ಪರಿಹಾರ ಘೋಷಿಸಲಾಗಿದೆ.
At least nine people were on Friday killed and seven missings after a van with 18 of a family fell into River Ganga at Danapur, near Patna.
08-05-25 12:23 pm
HK News Desk
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
08-05-25 04:57 pm
HK News Desk
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
Operation Sindoor: ಸೇನಾ ದಾಳಿಗೆ ‘ಆಪರೇಶನ್ ಸಿಂಧೂ...
07-05-25 10:28 pm
Gunfire at Border; ಗಡಿಯಲ್ಲಿ ಗುಂಡಿನ ಮೊರೆತ ; ಕಾ...
07-05-25 06:14 pm
08-05-25 04:52 pm
Mangalore Correspondent
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
Operation Sindhoor, MP Brijesh Chowta, Manga...
07-05-25 03:36 pm
Hindu Maha Sabha, Mangalore, Rajesh Pavitran:...
07-05-25 02:36 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm