ಬ್ರೇಕಿಂಗ್ ನ್ಯೂಸ್
25-04-21 06:11 pm Headline Karnataka News Network ಕರ್ನಾಟಕ
ಬಳ್ಳಾರಿ, ಏ.25 : ಹಂಪಿಯ ಬಡವಿ ಲಿಂಗ ದೇವಾಲಯದಲ್ಲಿ ಅರ್ಚಕರಾಗಿ ಹೆಸರು ಮಾಡಿದ್ದ ಕೃಷ್ಣ ಭಟ್ ನಿಧನರಾಗಿದ್ದಾರೆ. ಶಿವಲಿಂಗದ ಪಾಣಿಪೀಠದ ಮೇಲೆಯೇ ಹತ್ತಿ ಸುಮಾರು 40 ವರ್ಷಗಳಿಂದ ಅವರು ಪೂಜೆ ಸಲ್ಲಿಸುತ್ತಿದ್ದರು.
ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೃಷ್ಣ ಭಟ್ (80) ಭಾನುವಾರ ಮುಂಜಾನೆ ನಿಧನ ಹೊಂದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅನೇಕ ಗಣ್ಯರು ಕೃಷ್ಣ ಭಟ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕಾಸರವಳ್ಳಿಯ ಕೃಷ್ಣ ಭಟ್ 1979ರಲ್ಲಿ ಹಂಪಿಗೆ ಆಗಮಿಸಿದ್ದರು. ಅಂದಿನಿಂದ ಬಡವಿ ಲಿಂಗಕ್ಕೆ ಪೂಜೆಯನ್ನು ಸಲ್ಲಿಸುತ್ತಿದ್ದರು. ಕಳೆದ ವರ್ಷ ಅನಾರೋಗ್ಯದ ಕಾರಣ ಪೂಜೆ ನಿಲ್ಲಿಸಿದ್ದರು.
ಸಾಮಾಜಿಕ ಜಾಲತಾಣಗಳಲ್ಲಿ ಕೃಷ್ಣ ಭಟ್ ಅವರ ಫೋಟೋಗಳು ವೈರಲ್ ಆಗಿದ್ದವು. ಅವರು ಶಿವಲಿಂಗದ ಪಾಣಿಪೀಠದ ಮೇಲೆ ಹತ್ತಿ ಪೂಜೆ ಮಾಡುವುದು ಹಲವರ ವಿಸ್ಮಯಕ್ಕೆ ಕಾರಣವಾಗಿತ್ತು. ಪ್ರಸ್ತುತ ಕೃಷ್ಣ ಭಟ್ ಪುತ್ರ ದೇವಾಲಯದಲ್ಲಿ ಪೂಜೆ ಮಾಡುತ್ತಿದ್ದಾರೆ.

ಬಡವಿಲಿಂಗ ದೇವಾಲಯ ಸಾಮಾನ್ಯವಾದದ್ದಲ್ಲ. ನೀರಿನಲ್ಲಿರುವ ದೇಗುಲದ ಶಿವಲಿಂಗ 3 ಮೀಟರ್ ಎತ್ತರವಿದ್ದು ಏಕಶಿಲಾ ವಿಗ್ರಹವಾಗಿದೆ. ವಿಜಯನಗರ ಸಾಮ್ಯಾಜ್ಯದ ಕಾಲದಲ್ಲಿ ಇದನ್ನು ಕೆತ್ತಲಾಗಿತ್ತು.
On Sunday (April 25) morning, the revered Sri Krishna Bhat left for the heavenly abode. He was the priest of the Hampi Badavi Linga temple in Karnataka for over 40 years. The news of his death was shared on Twitter by Vishwa Hindu Parishad member Girish Bharadwaj.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 07:34 pm
HK News Desk
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am