ಬ್ರೇಕಿಂಗ್ ನ್ಯೂಸ್
26-08-20 12:26 am Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 25: ಕೊರೊನಾ ಮುಂಜಾಗ್ರತಾ ಕ್ರಮಗಳೊಂದಿಗೆ ಪದವಿ ಕಾಲೇಜುಗಳನ್ನ ಆರಂಭಿಸಲು ರಾಜ್ಯ ಸರ್ಕಾರ ಮುಂದಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿವೆ.
ಸೆಪ್ಟೆಂಬರ್ 1 ರಿಂದ ಆನ್ಲೈನ್ ತರಗತಿಗಳು ಮತ್ತು ಅಕ್ಟೋಬರ್ 1 ರಿಂದ ಆಫ್ಲೈನ್ ತರಗತಿ ಪ್ರಾರಂಭಿಸಲಾಗುತ್ತಿರುವ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ಮೂಲಗಳ ಮಾಹಿತಿ ತಿಳಿದು ಬಂದಿದೆ. ಯುಜಿಸಿ ಸೂಚನೆ ಮೇರೆಗೆ ರಾಜ್ಯದಲ್ಲಿ ತರಗತಿ ಪ್ರಾರಂಭಕ್ಕೆ ಸರ್ಕಾರದ ನಿರ್ಧಾರ ಮಾಡಿದೆ ಎನ್ನಲಾಗಿದೆ.
ಅನ್ಲಾಕ್ 4.O ಮಾರ್ಗಸೂಚಿಗಾಗಿ ಕೆಲವೇ ದಿನಗಳಲ್ಲಿ ಪ್ರಕಟವಾಗಲಿದೆ. ಈ ಮಾರ್ಗಸೂಚಿಯಲ್ಲಿ ಏನಿರುತ್ತೆ? ಏನಿರಲ? ಎಂಬುದರ ಬಗ್ಗೆ ಕುತೂಹಲ ಮನೆ ಮಾಡಿದೆ. ಸೆಪ್ಟೆಂಬರ್ ಒಂದರಿಂದ ಶಾಲೆ-ಕಾಲೇಜುಗಳ ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡುತ್ತಾ ಅಥವಾ ಇನ್ನಷ್ಟು ದಿನ ಮುಂದೂಡುತ್ತಾ ಎಂಬುದರ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm