ಬ್ರೇಕಿಂಗ್ ನ್ಯೂಸ್
30-04-21 09:58 pm Headline Karnataka News Network ಕರ್ನಾಟಕ
ಬೆಂಗಳೂರು, ಎ 30: ಸೋಂಕು ದೃಢಪಡುತ್ತಿರುವ ಶೇಕಡವಾರು ಪ್ರಮಾಣ ಶೇ 25ಕ್ಕೆ ಏರಿಕೆಯಾಗಿದೆ.
ಇದೇ ಅವಧಿಯಲ್ಲಿ 217 ಜನರು ಕೋವಿಡ್ನಿಂದ ಮೃತಪಟ್ಟಿದ್ದಾರೆ. ಇಂದಿನವರೆಗೆ ಮೃತರ ಒಟ್ಟು ಸಂಖ್ಯೆ 15,523ಕ್ಕೆ ಜಿಗಿದಿದೆ.
ಬೆಂಗಳೂರು ಒಂದರಲ್ಲೇ 26,756 ಹೊಸ ಪ್ರಕರಣ ಪತ್ತೆಯಾಗಿವೆ. ಒಂದೇ ದಿನ ನಗರದಲ್ಲಿ 93 ಮಂದಿ ಕೋವಿಡ್ನಿಂದ ಮೃತಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2,59,058ಕ್ಕೆ ಏರಿಕೆಯಾಗಿದೆ.

ಉಳಿದಂತೆ, 3,500 ಹೊಸ ಪ್ರಕರಣಗಳು ದಾಖಲಾಗುವ ಮೂಲಕ ಮೈಸೂರು ಜಿಲ್ಲೆ ಎರಡನೇ ಸ್ಥಾನ ಪಡೆದಿದೆ. ಬಳ್ಳಾರಿಯಲ್ಲಿ 1,282, ಕಲಬುರ್ಗಿಯಲ್ಲಿ 1,250 ಮತ್ತು ದಕ್ಷಿಣ ಕನ್ನಡದಲ್ಲಿ 1,205 ಹೊಸ ಪ್ರಕರಣಗಳು ಪತ್ತೆಯಾಗಿವೆ.
Karnataka's Covid-19 tally surpassed the 15 lakh mark with the biggest single-day spike of 48,296 cases, while 217 fatalities took the toll to 15,523, the health department said on Friday. The previous high in the state was on April 28, when 39,047 cases were reported.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am