ಬ್ರೇಕಿಂಗ್ ನ್ಯೂಸ್
07-05-21 12:23 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 7 : ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಏತನ್ಮಧ್ಯೆ ಸಿಎಂ ಬಿ.ಎಸ್.ಯಡಿಯೂರಪ್ಪ ಕಠಿಣ ಲಾಕ್ಡೌನ್ ಹೇರುವ ಬಗ್ಗೆ ಸುಳಿವು ನೀಡಿದ್ದಾರೆ.
ಶುಕ್ರವಾರ ಗಾಂಧಿನಗರದ ಸಮೀಪದ ಅಣ್ಣಮ್ಮ ದೇವಿ ದೇವಾಲಯಕ್ಕೆ ಸಿಎಂ ಯಡಿಯೂರಪ್ಪ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭ ಮಾತನಾಡಿದ ಸಿಎಂ, "ಕೊರೊನಾ ದೂರವಾಗಲಿ ಎನ್ನುವ ನಿಟ್ಟಿನಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದ್ದೇನೆ. ರಾಜ್ಯದಲ್ಲಿ ಕೊರೊನಾ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆ ಶನಿವಾರ ಮಹತ್ವದ ಸಭೆ ಕರೆಯಲಾಗಿದೆ. ಜನತೆ ಜನತಾ ಕರ್ಫ್ಯೂ ಅನ್ನು ಸರಿಯಾಗಿ ಪಾಲನೆ ಮಾಡುತ್ತಿಲ್ಲ. ಹಾಗಾಗಿ ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯ. ರಾಜ್ಯದಲ್ಲಿ ಕಠಿಣ ಲಾಕ್‌ಡೌನ್ ಅನಿವಾರ್ಯವಾಗಬಹುದು. ಕಠಿಣ ಕ್ರಮ ಕೈಗೊಳ್ಳಬಾರದು ಎಂದರೆ ಜನರು ಮುನ್ನೆಚ್ಚರಿಕಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದ್ದಾರೆ.


ಬೆಡ್ ಬ್ಲಾಕಿಂಗ್ ದಂಧೆ ಕುರಿತು ತೇಜಸ್ವಿ ಸೂರ್ಯ ಅವರ ಕಾರ್ಯವನ್ನು ಶ್ಲಾಘಿಸಿದ ಸಿಎಂ, "ಜಮೀರ್ ಅಹ್ಮದ್ ಅವರು ಈ ರೀತಿಯಾಗಿ ಮಾತನಾಡುವುದು ಸರಿಯಲ್ಲ. ತೇಜಸ್ವಿ ಸೂರ್ಯ ಅವರು ರಿಸ್ಕ್ ತೆಗೆದುಕೊಂಡು ಅಕ್ರಮವನ್ನು ಬಯಲಿಗೆಳೆದಿದ್ದಾರೆ. ಈ ವಿಚಾರದ ಬಗ್ಗೆ ಬಿಗಿ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದಿದ್ದಾರೆ.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am