ಬ್ರೇಕಿಂಗ್ ನ್ಯೂಸ್
12-05-21 02:55 pm Headline Karnataka News Network ಕರ್ನಾಟಕ
Photo credits : Prajavaani
ಬೆಂಗಳೂರು, ಮೇ 12: ದೇಶದಲ್ಲಿ ಕೋವಿಡ್ ಸೋಂಕಿತರಲ್ಲಿ ಬ್ಲಾಕ್ ಫಂಗಸ್ ಎನ್ನುವ ವಿಚಿತ್ರ ಕಾಯಿಲೆ ಎದುರಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಈ ಕಾಯಿಲೆ ಇದೆಯಾ ಅನ್ನುವ ಆತಂಕ ಉಂಟಾಗಿದೆ. ಈ ಬಗ್ಗೆ ತಜ್ಞರಲ್ಲಿ ಎರಡು ದಿನಗಳ ಒಳಗೆ ವರದಿ ನೀಡುವಂತೆ ಸೂಚಿಸಿದ್ದೇನೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಕೆಲವು ಕಡೆಗಳಲ್ಲಿ ಬ್ಲಾಕ್ ಫಂಗಸ್ ಬಗ್ಗೆ ಮಾಹಿತಿ ಕೇಳಿದ್ದೇನೆ. ಈ ಬಗ್ಗೆ ಸಮಗ್ರ ಅಧ್ಯಯನ ಮಾಡಿ, ವರದಿ ನೀಡುವಂತೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿಗೆ ಸೂಚಿಸಿದ್ದೇನೆ. ವರದಿ ಬಂದ ಬಳಿಕ ಯಾವ ರೀತಿಯ ಚಿಕಿತ್ಸೆ ನೀಡಬೇಕು. ಮುಂಜಾಗ್ರತೆಗೆ ಏನೇನು ಕ್ರಮ ಕೈಗೊಳ್ಳಬೇಕು ಎನ್ನುವ ಬಗ್ಗೆ ನಿರ್ಧರಿಸಲಾಗುವುದು ಎಂದಿದ್ದಾರೆ.

ನಗರ ಪ್ರದೇಶಗಳಿಂದ ಹಳ್ಳಿಗಳ ಕಡೆಗೆ ಸೋಂಕು ಹರಡುತ್ತಿರುವುದು ಕಂಡುಬಂದಿದೆ. ಹೀಗಾಗಿ ಎಲ್ಲ ತಾಲೂಕು ಮತ್ತು ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ಹೆಚ್ಚಿಸಲಾಗುತ್ತಿದೆ. ಕೋವಿಡ್ ಕೇರ್ ಸೆಂಟರ್ ಗಳು, ಸ್ಟೆಪ್ ಡೌನ್ ಆಸ್ಪತ್ರೆಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
Read: ಮಹಾರಾಷ್ಟ್ರದಲ್ಲಿ ಕೋವಿಡ್ ಬೆನ್ನಿಗೆ ಬ್ಲಾಕ್ ಫಂಗಸ್ ! ಎರಡು ಸಾವಿರ ಮಂದಿಗೆ ಕಾಯಿಲೆ ; ಆರೋಗ್ಯ ಸಚಿವ
A rare but serious fungal infection, mucormycosis, or ‘black fungus’ is being detected relatively frequently among Covid-19 patients in some states. The disease often manifests in the skin and also affects the lungs and the brain.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm