ಬ್ರೇಕಿಂಗ್ ನ್ಯೂಸ್
27-08-20 11:05 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 27: ಡಿಜೆ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ತನಿಖೆ ಮುಂದುವರೆದಿದ್ದು, ಈವರೆಗೆ ಯಾವುದೇ ಅಮಾಯಕರನ್ನೂ ಸಹ ಬಂಧನ ಮಾಡಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದರು.
ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಲಭೆ ಪ್ರಕರಣದಲ್ಲಿ ಇಲ್ಲಿಯವರೆಗೆ 377 ಆರೋಪಿಗಳನ್ನು ಬಂಧಿಸಲಾಗಿದ್ದು, ಕೆಲವರ ವಿಚಾರಣೆ ನಡೆಸಿ, ಬಿಡುಗಡೆ ಮಾಡಿ ಕಳುಹಿಸಲಾಗಿದೆ ಎಂದರು.
ಪ್ರಕರಣ ಸಂಬಂಧಿಸಿದಂತೆ ಒಟ್ಟು 65 ಪ್ರಕರಣ ದಾಖಲಾಗಿದ್ದು, ಈ ಪೈಕಿ 3 ಪ್ರಕರಣಗಳು ಮಾತ್ರ ಸಿಸಿಬಿಗೆ ವರ್ಗಾಯಿಸಲಾಗಿದೆ. ಇನ್ನುಳಿದಂತೆ 62 ಪ್ರಕರಣಗಳು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ತನಿಖೆ ಮಾಡಲಾಗುತ್ತಿದೆ ಎಂದು ನುಡಿದರು.
10 ಕೋಟಿ ಸಾರ್ವಜನಿಕ ಆಸ್ತಿ-ಪಾಸ್ತಿ ನಷ್ಟ:
ಗಲಭೆ ಪ್ರಕರಣದಿಂದಾಗಿ 10 ಕೋಟಿ ರೂ. ಮೌಲ್ಯದ ಸಾರ್ವಜನಿಕ ಆಸ್ತಿ-ಪಾಸ್ತಿ ಸೇರಿದಂತೆ ಇನ್ನಿತರ ನಷ್ಟ ಸಂಭವಿಸಿದೆ ಎಂಬುದು ಪ್ರಾಥಮಿಕ ಹಂತದಲ್ಲಿ ಗೊತ್ತಾಗಿದೆ. ಘಟನೆ ಸಂಬಂಧ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ನನ್ನನ್ನು ಎರಡು ಸಲ ಭೇಟಿ ಮಾಡಿದ್ದು, ತನಿಖೆಯ ಬಗ್ಗೆ ಅವರಿಗೆ ಸಮಾಧಾನವಾಗಿದೆ ಎಂದರು.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm