ಬ್ರೇಕಿಂಗ್ ನ್ಯೂಸ್
18-05-21 02:24 pm Headline Karnataka News Network ಕರ್ನಾಟಕ
ಬೆಂಗಳೂರು,ಮೇ 18: ಕೋವಿಡ್ನಿಂದ ಚೇತರಿಸಿಕೊಂಡ ಕೆಲವರಿಗೆ ಅತ್ಯಂತ ಅಪಾಯಕಾರಿ ಕಪ್ಪು ಶಿಲೀಂಧ್ರ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಅಂತವರಿಗೆ ಉಚಿತ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಕಪ್ಪು ಶಿಲೀಂಧ್ರ ಸೋಂಕು ಅನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ರಾಜ್ಯದ ಆರು ಕಡೆ ಚಿಕಿತ್ಸೆ ನೀಡಲು ತೀರ್ಮಾನಿಸಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ರಾಜ್ಯದಲ್ಲಿ ಈವರೆಗೆ 97 ಜನರಿಗೆ ಕಪ್ಪು ಶಿಲೀಂಧ್ರ ರೋಗ ಬಂದಿದೆ. ಈ ರೋಗ ಕಾಣಿಸಿಕೊಂಡ ನಾಲ್ವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆ ಪೈಕಿ, ಮೂವರು ಬೆಂಗಳೂರಿನವರು. ಒಬ್ಬರು ಕೋಲಾರ ಜಿಲ್ಲೆಯವರಾಗಿದ್ದಾರೆ.
ಬೆಂಗಳೂರು ಹೊರತುಪಡಿಸಿ ಮೈಸೂರು, ಶಿವಮೊಗ್ಗ ವೈದ್ಯಕೀಯ ಕಾಲೇಜು ಆಸ್ಪತ್ರೆಗಳು, ಜಿಮ್ಸ್, ಕಿಮ್ಸ್, ಕೆಎಂಸಿ ಹಾಗೂ ವೆನ್ಲಾಕ್ ಆಸ್ಪತ್ರೆಗಳಲ್ಲಿ ಈ ರೋಗಕ್ಕೆ ಚಿಕಿತ್ಸೆ ನೀಡಲು ಸೂಚಿಸಲಾಗಿದೆ’ ಎಂದು ನೇತ್ರ ತಜ್ಞ ಭುಜಂಗ ಶೆಟ್ಟಿ ತಿಳಿಸಿದ್ದಾರೆ.
ಕೊರೊನಾ ಸೋಂಕಿನಿಂದ ಗುಣಮುಖರಾದವರಲ್ಲಿ ಕಂಡುಬರುತ್ತಿರುವ ಕಪ್ಪು ಶಿಲೀಂದ್ರ ಸೋಂಕಿನ ನಿವಾರಣೆ ಮತ್ತು ಚಿಕಿತ್ಸೆ ಕುರಿತು ಚರ್ಚಿಸಲು ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಯಿತು.
— Dr Sudhakar K (@mla_sudhakar) May 17, 2021
🔹 ಡಾ.ಎಚ್.ಎಸ್.ಸತೀಶ್, ಬಿಎಂಸಿ ಇವರ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಿಲಾಗಿದ್ದು ಸೋಂಕಿನ ಕಾರಣ & ಚಿಕಿತ್ಸೆ ಬಗ್ಗೆ ಸರ್ಕಾರಕ್ಕೆ ವರದಿ ನೀಡಲಿದ್ದಾರೆ.
1/4 pic.twitter.com/VeVRObSaM8
🔹ಕಪ್ಪು ಶಿಲೀಂದ್ರ ಸೋಂಕನ್ನು ಈಗ ಅಧಿಕೃತವಾಗಿ ಸೂಚಿತ ಖಾಯಿಲೆ ಎಂದು ಘೋಷಿಸಲಾಗಿದ್ದು ಎಲ್ಲ ಆಸ್ಪತ್ರೆಗಳು ಪ್ರಕರಣಗಳನ್ನು ವರದಿ ಮಾಡಬೇಕು.
— Dr Sudhakar K (@mla_sudhakar) May 17, 2021
🔹ಇದರ ಚಿಕಿತ್ಸೆಗೆ ಬಳಸುವ Amphotericin B ಎಂಬ ಔಷಧದ 20,000 ವೈಯಲ್ಸ್ ಗಳನ್ನ ತರಿಸಲು ನಿರ್ಧರಿಸಿದ್ದು, ಆಕ್ಸಿಜನ್ ಕಲುಷಿತಗೊಳ್ಳುತ್ತಿರುವ ಮೂಲಗಳನ್ನು ಅರಿಯಲು ಕ್ರಮ ಕೈಗೊಳ್ಳಲಾಗುವುದು.
3/4 pic.twitter.com/rM4yEdwZcP
With multiple cases of mucormycosis or black fungus infections among patients who have recovered from Covid being reported across the state — health minister K Sudhakar put the figure at 97 the state government on Monday declared it a notifiable disease.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:00 am
HK News Desk
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm