ಬ್ರೇಕಿಂಗ್ ನ್ಯೂಸ್
29-05-21 11:02 am Headline Karnataka News Network ಕರ್ನಾಟಕ
ಬೆಂಗಳೂರು, ಮೇ 29: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಎಂ. ಉದಾಸಿ ಅವರ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ, ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಟ್ವಿಟರ್ ನಲ್ಲಿ ಅವರ ಪುತ್ರ ಹಾಗೂ ಸಂಸದ ಶಿವಕುಮಾರ್ ಉದಾಸಿ ಮಾಹಿತಿ ನೀಡಿದ್ದು, ನಿರಂತರವಾಗಿ ವೈದ್ಯರ ಆರೈಕೆಯಲ್ಲಿರುವ ಅವರ ಆರೋಗ್ಯ ಸುಧಾರಣೆಗಾಗಿ ನಮ್ಮೆಲ್ಲರ ಪ್ರಾರ್ಥನೆ ಅವರೊಂದಿಗೆ ಇರಲಿ ಎಂದಿದ್ದಾರೆ.
ಉದಾಸಿ ಅವರು ರಕ್ತ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದಾರೆ, ಉದಾಸಿ ಅವರು ಅನಾರೋಗ್ಯ ಹಿನ್ನೆಲೆ ಕಳೆದ ಮೂರು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ 77 ವರ್ಷದ ಉದಾಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಉದಾಸಿ ಅವರ ಆರೋಗ್ಯ ವಿಚಾರಿಸಿದ್ದಾರೆ.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am