ಬ್ರೇಕಿಂಗ್ ನ್ಯೂಸ್
30-08-20 07:17 am Dhruthi Anchan - Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.30: ಸ್ಯಾಂಡಲ್ವುಡ್ ನಲ್ಲಿ ಡ್ರಗ್ಸ್ ದಂಧೆ ಬಗ್ಗೆ ಆರೋಪ ಪ್ರತ್ಯಾರೋಪಗಳು ಜೋರಾಗಿ ನಡೆಯುತ್ತಿದೆ. ಪತ್ರಕರ್ತ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಚಿರಂಜೀವಿ ಸರ್ಜಾ ಸಾವಿಗೆ ಡ್ರಗ್ ಸೇವನೆ ಕಾರಣವಾಗಿತ್ತು ಎಂದು ಪರೋಕ್ಷವಾಗಿ ಆರೋಪ ಮಾಡಿದ ಬೆನ್ನಲ್ಲೇ ಸರ್ಜಾ ಕುಟುಂಬದ ಆಪ್ತ ಪ್ರಶಾಂತ್ ಸಂಬರ್ಗಿ ಶರ್ಮಿಳಾ ಮಾಂಡ್ರೆ ಮೇಲೆ ಆರೋಪ ಮಾಡಿದ್ದಾರೆ.
ಈ ಆರೋಪಕ್ಕೆ ನಟಿ ಶರ್ಮಿಳಾ ಮಾಂಡ್ರೆ ಪ್ರತಿಕ್ರಿಯಿಸಿದ್ದು, ನಿರ್ಮಾಪಕಿ ಶರ್ಮಿಳಾ ಮಾಂಡ್ರೆ ಈವರೆಗೂ ನನಗೆ ಅಂಥ ಯಾವುದೇ ಅನುಭವ ಆಗಿಲ್ಲ ಎಂದು ಅವರು ವಿಡಿಯೋ ಮೂಲಕ ತಿಳಿಸಿದ್ದಾರೆ.
ಕಳೆದ ಕೆಲ ತಿಂಗಳ ಹಿಂದೆ ಲಾಕ್ಡೌನ್ ಸಂದರ್ಭದಲ್ಲಿ ಶರ್ಮಿಳಾ ಮಾಂಡ್ರೆ ರಾತ್ರಿ ಜಾಲಿರೈಡ್ ಹೋಗಿ ಕಾರು ಅಪಘಾತಕ್ಕೆ ಸಿಲುಕಿದ್ದಾರೆ, ಈ ವೇಳೆ ಅವರು ಡ್ರಗ್ಸ್ ಸೇವನೆ ಮಾಡಿದ್ದರು ಎಂದು ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಡ್ರಗ್ಸ್ ಖರೀದಿಸುತ್ತಿದ್ದ ಸ್ಯಾಂಡಲ್ವುಡ್ ನಟ ನಟಿಯರು ಯಾರು ಅನ್ನೋ ಪ್ರಶ್ನೆ ಮೂಡಿದೆ.
ಈ ಹಿನ್ನೆಲೆ ಶರ್ಮಿಳಾ ಉತ್ತರಿಸಿದ್ದು, ನಾನು ಸಾಕಷ್ಟು ಸಿನಿಮಾಗಳನ್ನ ಮಾಡಿದ್ದೇನೆ. ಅಲ್ಲದೆ ನಾನು ಸಿನಿಮಾ ಹಿನ್ನೆಲೆಯಿಂದಲೇ ಬಂದವಳು. ನನ್ನ ತಾತ, ತಂದೆ ಸಿನಿಮಾ ನಿರ್ಮಾಪಕರು. ಇಂದಿನವರೆಗೂ ನನಗೆ ಈ ರೀತಿಯ ಅನುಭವ ಎಂದಿಗೂ ಆಗಿಲ್ಲ ಎಂದು ಹೇಳಿದ್ದಾರೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm