ಬ್ರೇಕಿಂಗ್ ನ್ಯೂಸ್
09-06-21 03:37 pm Headline Karnataka News Network ಕರ್ನಾಟಕ
ಮಂಗಳೂರು, ಜೂನ್ 9: ಹೊಸ ಸೋಂಕಿತರ ಪ್ರಮಾಣ ಇಳಿಕೆ ಮತ್ತು ದೈನಂದಿನ ಡಿಸ್ಚಾರ್ಜ್ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸರಕಾರ ಹಂತ ಹಂತವಾಗಿ ಅನ್ಲಾಕ್ ಮಾಡುವ ನಿರ್ಧಾರಕ್ಕೆ ಬಂದಿದೆ ಎಂದು ಹೇಳಲಾಗುತ್ತಿದೆ.
ಯಾವ ಯಾವ ಕ್ಷೇತ್ರಕ್ಕೆ ಅನ್ಲಾಕ್ ಭಾಗ್ಯ ಸಿಗಲಿದೆ ಎನ್ನುವುದು ಇನ್ನೆರಡು ದಿನಗಳಲ್ಲಿ ತಿಳಿಯಲಿದೆ. ಬೆಂಗಳೂರಿಗೆ ಒಂದು ಮತ್ತು ರಾಜ್ಯದ ಇತರ ಜಿಲ್ಲೆಗಳಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಬೀಳುವ ಸಾಧ್ಯತೆಯಿದೆ.



ಹಂತ-ಹಂತವಾಗಿ ಅನ್ಲಾಕ್ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ. ಅನ್ಲಾಕ್ ಕುರಿತು ತಾಂತ್ರಿಕ ಸಲಹಾ ಸಮಿತಿ ಸೋಮವಾರ (ಜೂನ್ 7) ಸರ್ಕಾರಕ್ಕೆ ವರದಿ ನೀಡಿದೆ. ಈಜುಕೊಳ, ಧಾರ್ಮಿಕ ಕೇಂದ್ರ, ಸಿನಿಮಾ ಮಂದಿರ ಮುಂತಾದವು ಸದ್ಯಕ್ಕೆ ತೆರೆಯುವ ಸಾಧ್ಯತೆಯಿಲ್ಲ.
ಜೂನ್ 14ರ ನಂತರವೂ ಮೈಸೂರು, ದಕ್ಷಿಣ ಕನ್ನಡ, ತುಮಕೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಲಾಕ್ಡೌನ್ ಮುಂದುವರಿಕೆ?


Five Karnataka districts including Dakshina Kannada may continue lockdown sources ?
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm