ಬ್ರೇಕಿಂಗ್ ನ್ಯೂಸ್
10-06-21 03:48 pm Headline Karnataka News Network ಕರ್ನಾಟಕ
ಭಟ್ಕಳ, ಜೂನ್ 10: ಭಟ್ಕಳದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಮೂಲದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಪರಿಶೀಲನೆ ನಡೆಸಿದ ಭಟ್ಕಳ ಪೊಲೀಸರಿಂದ ಮಹಿಳೆಯನ್ನು ಬಂಧಿಸಿದ್ದಾರೆ. ಖತೀಜಾ ಮೆಹರಿನ್ ಬಂಧಿತ ಪಾಕಿಸ್ತಾನಿ ಮಹಿಳೆ. ಎಂಟು ವರ್ಷಗಳ ಹಿಂದೆ ಈ ಮಹಿಳೆಯನ್ನು ಭಟ್ಕಳ ಮೂಲದ ಜಾವೀದ್ ಮೊಹಿದ್ದೀನ್ ರುಕ್ನುದ್ದೀನ್ ಎಂಬಾತ ವಿವಾಹವಾಗಿದ್ದ. ದುಬೈನಲ್ಲಿ ಮದುವೆ ನಡೆದಿತ್ತು 2014ರಲ್ಲಿ ಪ್ರವಾಸಿ ವೀಸಾ ಪಡೆದು 3 ತಿಂಗಳು ಭಾರತಕ್ಕೆ ಬಂದು ವಾಪಸ್ಸಾಗಿದ್ದಳು. ಅದರ ಬಳಿಕ 2015ರಲ್ಲಿ ಕಳ್ಳಮಾರ್ಗದ ಮೂಲಕ ಭಾರತ ಪ್ರವೇಶ ಮಾಡಿದ್ದ ಮಹಿಳೆ ಭಟ್ಕಳದಲ್ಲೇ ಉಳಿದುಕೊಂಡಿದ್ದಳು.

2014 ರಿಂದ ಭಟ್ಕಳದ ನವಾಯತ ಕಾಲೋನಿಯಲ್ಲಿ ಮಹಿಳೆ ವಾಸವಿದ್ದಳು. ಕಳೆದ 8 ವರ್ಷಗಳಿಂದ ಮೂರು ಮಕ್ಕಳೊಂದಿಗೆ ಭಟ್ಕಳದಲ್ಲೇ ವಾಸ್ತವ್ಯ ಹೂಡಿದ್ದಳು. ಈ ನಡುವೆ, ಸುಳ್ಳು ದಾಖಲೆ ನೀಡಿ ಭಟ್ಕಳದಲ್ಲಿ ಓಟರ್ ಐಡಿ, ರೇಷನ್ ಕಾರ್ಡ್, ಜನ್ಮದಾಖಲೆ ಪಡೆದಿದ್ದಳು.
ಅಕ್ರಮವಾಗಿ ವಾಸ ಮಾಡಿರುವ ವಿಚಾರದಲ್ಲಿ ಮಹಿಳೆ ವಿರುದ್ಧ ಐಪಿಸಿ ಸೆಕ್ಷನ್ 468, 471 ಅಡಿ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A Pakistani woman has been arrested for an illegal stay in Bhatkal, Uttar Karnataka. It is said she has married a Man from Bhatkal and has been residing for 8 years by illegal means.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm