ಬ್ರೇಕಿಂಗ್ ನ್ಯೂಸ್
12-06-21 12:34 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 12: ಮೈಸೂರಿನಲ್ಲಿ ಭೂಮಾಫಿಯಾಕ್ಕೆ ಬಲಿಬಿದ್ದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಯಾಗಿದ್ದಾರೆ ಎಂಬ ವಿಚಾರ ಹೊರಬರುತ್ತಿದ್ದಂತೆಯೇ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಎದ್ದಿದೆ. ಸಾಮಾಜಿಕ ಜಾಲತಾಣದಲ್ಲಿ ಜನರು ರೋಹಿಣಿ ಪರವಾಗಿ ಭಾರೀ ಬ್ಯಾಟಿಂಗ್ ನಡೆಸಿದ್ದಾರೆ. ರಾಜಕಾರಣಿಗಳಿಗೆ ಹಿಡಿಶಾಪ ಹಾಕಿದ್ದಾರೆ. ಇದೇ ಹೊತ್ತಲ್ಲಿ ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ ಹೆಸರಲ್ಲಿ ಜಾಲತಾಣದಲ್ಲಿ ಸಹಿ ಸಂಗ್ರಹ ಅಭಿಯಾನ ಶುರುವಾಗಿದೆ.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪರ ಆನ್ ಲೈನ್ ಕ್ಯಾಂಪೇನ್ ಆರಂಭಗೊಂಡಿದ್ದು ರೋಹಿಣಿ ಸಿಂಧೂರಿ ಅವರನ್ನು ಮತ್ತೆ ಮೈಸೂರಿಗೆ ಡಿಸಿಯಾಗಿ ನೇಮಿಸುವಂತೆ ಒತ್ತಾಯಿಸಲಾಗಿದೆ. "ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ" ಹೆಸರಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಸಲಾಗುತ್ತಿದೆ.
'ಚೇಂಜ್ ಆರ್ಗ್' ಎಂಬ ಹೆಸರಿನ ಸಾಮಾಜಿಕ ಮಾಧ್ಯಮದಲ್ಲಿ ಅಭಿಯಾನ ಆರಂಭಿಸಿದ್ದು ಈಗಾಗಲೇ ಸುಮಾರು 26 ಸಾವಿರ ಜನರಿಂದ ಸಹಿ ಸಂಗ್ರಹ ನಡೆದಿದೆ. ರೋಹಿಣಿ ಸಿಂಧೂರಿಯನ್ನು ಮರಳಿ ಮೈಸೂರಿಗೆ ನೇಮಿಸುವಂತೆ ಒತ್ತಾಯಿಸಿ ಸಹಿ ಸಂಗ್ರಹ ಮಾಡಲಾಗುತ್ತಿದ್ದು ಇದನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗೆ ಸಲ್ಲಿಕೆ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ.
ರೋಹಿಣಿಯವರು ತಾನು ಭೂ ಮಾಫಿಯಾದ ಬಲಿಪಶು ಎಂದು ಹೇಳಿಕೊಂಡ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ. 35 ಸಾವಿರ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು ಈಗಾಗ್ಲೇ 26 ಸಾವಿರ ಸಹಿ ಹಾಕಿದ್ದಾರೆ.
An online campaign has been launched to bring back Rohini Sindhuri as Deputy Commissioner of Mysuru.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm