ಬ್ರೇಕಿಂಗ್ ನ್ಯೂಸ್
13-06-21 01:34 pm Headline Karnataka News Network ಕರ್ನಾಟಕ
ಕಾರವಾರ: ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯೋರ್ವಳು ತಾನು ವರ್ಷ ಪೂರ್ತಿ ಓದಿರುವುದು ವ್ಯರ್ಥವಾಯಿತು ಎಂಬುದನ್ನೇ ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಈ ಘಟನೆ ಶಿರಸಿ ತಾಲೂಕಿನ ಸಹಸ್ರಳ್ಳಿಯಲ್ಲಿ ನಡೆದಿದೆ.
ತಾಲೂಕಿನ ಯಡಳ್ಳಿ ಸಮೀಪದ ಸಹಸ್ರಳ್ಳಿಯ ಧನ್ಯಾ ಆಚಾರಿ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಶಿರಸಿ ಮಾರಿಕಾಂಬಾ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಷಯ ಓದುತ್ತಿದ್ದಳು. ಕಾಲೇಜಿಗೆ ಪ್ರಥಮ ರ್ಯಾಂಕ್ ಬರಬೇಕು ಎಂಬ ಆಶಯವನ್ನು ಹೊಂದಿದ್ದಳು. ಆದರೆ ಕೊರೊನಾ ಕಾರಣದಿಂದ ಪರೀಕ್ಷೆ ರದ್ದಾಗಿ, ಪ್ರಥಮ ಪಿಯುಸಿ ಆಧಾರದ ಮೇಲೆ ಅಂಕ ನೀಡುವ ಘೋಷಣೆಯಿಂದ ಚಿಂತೆಯಲ್ಲಿದ್ದಳು.
ಪರೀಕ್ಷೆ ರದ್ದಾದ ಕಾರಣ ವರ್ಷಪೂರ್ತಿ ಓದಿದ್ದು ವ್ಯರ್ಥವಾಯಿತು ಎಂದು ಮನಸ್ಸಿಗೆ ಹಚ್ಚಿಕೊಂಡು ಮನೆಯಲ್ಲಿ ಸೀರೆಯಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಶಿರಸಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ.
Karwar, Sirsi 2nd PU girl commits suicide by shock after the government cancelled board exams.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm