ಬ್ರೇಕಿಂಗ್ ನ್ಯೂಸ್
31-08-20 09:39 am Dhruthi Anchan - Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 31 : ಕೊಪ್ಪಳ ಜಿಲ್ಲೆಯಲ್ಲಿ ದೇಶದ ಮೊದಲ ಆಟಿಕೆ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಮುಂದಾಗಿರುವ ಸಿಎಂ ಯಡಿಯೂರಪ್ಪ ನಿರ್ಧಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಮನ್‍ಕಿ ಬಾತ್‍ನಲ್ಲಿ ಮಕ್ಕಳ ಆಟಿಕೆಗಳ ಉತ್ಪಾದನಾ ಘಟಕಗಳನ್ನು ಪ್ರಾರಂಭಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದರು. ಈ ಹಿನ್ನಲೆ ಕೊಪ್ಪಳದ 400 ಎಕರೆ ಪ್ರದೇಶದಲ್ಲಿ ಆಟಿಕೆಗಳ ನಿರ್ಮಾಣಕ್ಕೆ ವಿಶೇಷ ಕೈಗಾರಿಕಾ ವಲಯ ಸ್ಥಾಪಿಸಲಾಗುತ್ತಿದ್ದು, ಉದ್ಯಮ ಸ್ಥಾಪನೆಗೆ ಸುಮಾರು 5000 ಕೋಟಿ ರೂ. ಬಂಡವಾಳ ಹೂಡಿಕೆ ಮಾಡಲಾಗುತ್ತದೆ.

ಎಸ್‍ಇಝೆಡ್‍ನಲ್ಲಿ ಶ್ರೇಷ್ಠ ದರ್ಜೆಯ ಮೂಲಭೂತ ಸೌಲಭ್ಯ ಕಲ್ಪಿಸಲಾಗುತ್ತಿದ್ದು, 5 ವರ್ಷಗಳಲ್ಲಿ 40 ಸಾವಿರ ಮಂದಿಗೆ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಸಿಎಂ ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಇದಕ್ಕೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಾರತವನ್ನು ಆಟಿಕೆ ಉತ್ಪಾದನಾ ಕೇಂದ್ರವನ್ನಾಗಿ ಮಾಡುವ ಕರೆಗೆ ರಾಜ್ಯಗಳು ಉತ್ಸಾಹವನ್ನು ನೋಡಿ ಸಂತೋಷವಾಗಿದೆ ಎಂದು ಹೇಳುವ ಮೂಲಕ ಬಿಎಸ್‌ವೈ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm