ಬ್ರೇಕಿಂಗ್ ನ್ಯೂಸ್
18-06-21 05:48 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 18 : ನೀರು ತುಂಬಿದ್ದ ದೊಡ್ಡ ಬಕೆಟ್ ಗೆ 2 ವರ್ಷದ ಮಗು ಬಿದ್ದು ಸಾವನ್ನಪ್ಪಿರುವ ದುರ್ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ತರಿಕಲ್ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಾಜಿ ಪಂಚಾಯತ್ ಅಧ್ಯಕ್ಷ ಸುಂದರ್ ರಾಜ್ ಹಾಗೂ ಪ್ರೇಮಾ ದಂಪತಿಯ ಪುತ್ರ ಸಮರ್ಥ ಎಂದು ಗುರುತಿಸಲಾಗಿದೆ.
ಬಚ್ಚಲುಮನೆಯಲ್ಲಿ ಇಟ್ಟಿದ್ದ ದೊಡ್ಡ ಬಕೆಟ್ ನೀರಿನಲ್ಲಿ ನೀರು ತೆಗೆದುಕೊಳ್ಳಲು ಹೋಗಿದ್ದ ಮಗು ಸಮರ್ಥ ಮಕಾಡೆ ಬಿದ್ದಿದ್ದಾನೆ, ಅಕ್ಕಂದಿರೊಂದಿಗೆ ಆಟವಾಡುತ್ತಿದ್ದ ಪುತ್ರ ಸಮರ್ಥ ಕಾಣದಿದ್ದಾಗ ಮನೆಯವರೆಲ್ಲರೂ ಹುಡುಕಾಟ ನಡೆಸಿದ್ದಾರೆ. ಆನಂತರ ಬಚ್ಚಲುಮನೆಯ ಬಕೆಟ್ ನಲ್ಲಿ ಮಗು ಬಿದ್ದಿರುವುದನ ಕಂಡ ಕುಟುಂಬಸ್ಥರು ಮೇಲೆತ್ತಿದ್ದರು ಪ್ರಯೋಜನವಾಗಲಿಲ್ಲ, ಆತನ ಪ್ರಾಣ ಆಗಲೇ ಹಾರಿಹೋಗಿತ್ತು.
ಗ್ರಾಮದಲ್ಲಿ ರಾತ್ರಿಯೇ ಅಂತ್ಯಸಂಸ್ಕಾರ ಮಾಡಲಾಗಿದ್ದು ಶಾಸಕ ಮಂಜುನಾಥ್ ಮಗುವಿನ ಅಂತ್ಯಸಂಸ್ಕಾರ ಮುಗಿಯುವವರೆಗೂ ಇದ್ದು ಪೋಷಕರಿಗೆ ಸಾಂತ್ವನ ಹೇಳಿದರು. ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.
In a tragic incident in Mysore, a Two-year-old child falls into a water-filled bucket and dies. The deceased has been identified as Samarth. No case has been filed in regards to this case.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 08:31 pm
Mangalore Correspondent
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
SIT, Sujata Bhat, Dharmasthala Case: ಕೇಸ್ ಹಿಂ...
28-08-25 11:27 am
Pastor John Shamine, Madan Bugadi, IHRACSJC:...
27-08-25 11:02 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm