ಬ್ರೇಕಿಂಗ್ ನ್ಯೂಸ್
18-06-21 06:12 pm Satish ಕರ್ನಾಟಕ
ಬೆಂಗಳೂರು, ಜೂನ್ 18: ರಾಜ್ಯದಲ್ಲಿ ಮಳೆರಾಯನ ಅಬ್ಬರ ಜೋರಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸೂಚನೆಯಿದ್ದು, ಹವಾಮಾನ ಇಲಾಖೆ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ .

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಕಳೆದ ಮೂರು ದಿನಗಳಿಂದಲೂ ನಿರಂತರವಾಗಿ ಮಳೆಯಾಗುತ್ತಿದ್ದು, ನದಿ ತೊರೆಗಳು ಉಕ್ಕಿ ಹರಿಯುತ್ತಿವೆ. ಜೂನ್ 3ರ ನಂತರ ರಾಜ್ಯದಲ್ಲಿ ಮುಂಗಾರು ಪ್ರವೇಶವಾಗಿದ್ದು, ಈಗ ಮುಂಗಾರು ಅಬ್ಬರ ಹೆಚ್ಚಾಗಿದೆ. ಕಳೆದ ಬಾರಿಗೆ ಹೋಲಿಸಿದರೆ, ಈ ಬಾರಿ ಜೂನ್ ಎರಡನೇ ಮತ್ತು ಮೂರನೇ ವಾರದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚಿನ ಮಟ್ಟದಲ್ಲಿ ಮಳೆಯಾಗುವುದಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಶುಕ್ರವಾರ ಹಾಗೂ ಶನಿವಾರ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಲೆನಾಡು ಪ್ರದೇಶಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ:
ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿಯೂ ಅಧಿಕ ಮಳೆಯಾಗುವ ಸೂಚನೆ ನೀಡಲಾಗಿದ್ದು, ಈ ರಾಜ್ಯಗಳಲ್ಲಿ ಇಂದು ಹಾಗೂ ನಾಳೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕಳೆದ ಮೂರು ದಿನಗಳಿಂದಲೂ ಧಾರಾಕಾರ ಮಳೆ ಸುರಿಯುತ್ತಿದೆ.
The India Meteorological Department (IMD) on Friday issued red alerts for heavy to very heavy rainfall in three districts in Karnataka for Friday and Saturday. The weather body has also issued an orange alert for three other districts for the same period, in its weather bulletin earlier in the day.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am