ಬ್ರೇಕಿಂಗ್ ನ್ಯೂಸ್
20-06-21 02:24 pm Headline Karnataka News Network ಕರ್ನಾಟಕ
ಹಾಸನ, ಜೂನ್ 20: ಪತಿಯ ಸಾವಿನಿಂದ ಚಿಂತೆಗೆ ಬಿದ್ದ ಪತ್ನಿ ತನ್ನ ಎರಡು ವರ್ಷದ ಮಗುವನ್ನು ಕೊಂದು ತಾನೂ ಆತ್ಮಹತ್ಯೆಗೈದ ಘಟನೆ ಸಕಲೇಶಪುರ ತಾಲೂಕಿನ ಆನೆಮಹಲ್ ಎಂಬಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಪ್ರಜ್ವಲಾ(26) ಮತ್ತು ಆಕೆಯ ಎರಡು ವರ್ಷದ ಮಗು ಸಾಧ್ವಿ ಎಂದು ಗುರುತಿಸಲಾಗಿದೆ. ಯುವತಿಯ ಪತಿ ಸುರೇಂದ್ರ ಕೆಲವು ತಿಂಗಳ ಹಿಂದೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಆಬಳಿಕ ತೀವ್ರ ಖಿನ್ನತೆಗೆ ಒಳಗಾಗಿದ್ದ ಪ್ರಜ್ವಲಾ ಅವಳನ್ನು ಹೆತ್ತವರು ಸೇರಿ ಆನೆಮಹಲ್ ಗ್ರಾಮದ ಮೋಹನ್ ಎಂಬಾತನ ಜೊತೆಗೆ ಮದುವೆ ಮಾಡಿದ್ದರು.
ಆದರೆ, ಪತಿಯ ಅಗಲಿಕೆಯಿಂದ ಹೊರಬರದೇ ಅದೇ ಖಿನ್ನತೆಯಲ್ಲಿದ್ದ ಪ್ರಜ್ವಲಾ ಮೊದಲ ಪತಿಯ ಚಿಂತೆಯಲ್ಲೇ ಸಾವಿಗೆ ಶರಣಾಗಿದ್ದಾಳೆ. ಎರಡನೇ ಗಂಡನ ಮನೆಯಲ್ಲೇ ಯುವತಿ ತನ್ನ ಮಗುವನ್ನು ಕೊಂದು ನೇಣಿಗೆ ಶರಣಾಗಿದ್ದಾಳೆ.
ಸಕಲೇಶಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
In a heart-wrenching incident reported from Anemahal village of Sakleshpur taluk of the district, a woman who was depressed after losing her husband, killed herself and her two-year-old daughter. The deceased have been identified as Prajwala (26) and her daughter Sadhvi.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 08:31 pm
Mangalore Correspondent
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
SIT, Sujata Bhat, Dharmasthala Case: ಕೇಸ್ ಹಿಂ...
28-08-25 11:27 am
Pastor John Shamine, Madan Bugadi, IHRACSJC:...
27-08-25 11:02 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm