ಬ್ರೇಕಿಂಗ್ ನ್ಯೂಸ್
31-08-20 08:36 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 31: ಕರ್ನಾಟಕದಲ್ಲಿ ಕೊರೊನ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇಂದು 6,495 ಹೊಸ ಕೋವಿಡ್ 19 ಪ್ರಕರಣಗಳು ದಾಖಲಾಗಿದ್ದು ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 3,42,423ಕ್ಕೆ ಏರಿಕೆಯಾಗಿದೆ.
ಆರೋಗ್ಯ ಇಲಾಖೆ ಸೋಮವಾರದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕರ್ನಾಟಕದಲ್ಲಿ ಇಂದು ಮೃತಪಟ್ಟ ಸೋಂಕಿತರ ಸಂಖ್ಯೆ 113. ಇದುವರೆಗೂ ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ 5,702.

ಕರ್ನಾಟಕದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 3,42,423ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 87,235. ರಾಜ್ಯದಲ್ಲಿ ಇಂದು 7238 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇದುವರೆಗೂ ಕರ್ನಾಟಕದಲ್ಲಿ 2,49,467 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 747 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು ನಗರದಲ್ಲಿ ಇಂದು 1862 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ನಗರದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 1,27,336ಕ್ಕೆ ಏರಿಕೆಯಾಗಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 37,116.
ಚಿಕ್ಕಮಗಳೂರಿನಲ್ಲಿ 100, ಚಿತ್ರದುರ್ಗದಲ್ಲಿ 286, ದಕ್ಷಿಣ ಕನ್ನಡದಲ್ಲಿ 270, ದಾವಣಗೆರೆಯಲ್ಲಿ 257, ಧಾರವಾಡದಲ್ಲಿ 279 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm