ಬ್ರೇಕಿಂಗ್ ನ್ಯೂಸ್
31-08-20 10:23 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 31: ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನ್‌ಲಾಕ್-04 ಮಾರ್ಗಸೂಚಿ ನಾಳೆಯಿಂದ ಅನ್ವಯವಾಗಲಿದ್ದು, ಬಾರ್ ಮತ್ತು ರೆಸ್ಟೋರೆಂಟ್‌ಗಳು ರಾಜ್ಯಾದ್ಯಂತ ಮತ್ತೆ ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಕಳೆದ ವಾರವೇ ರಾಜ್ಯ ಸರ್ಕಾರ ಮಾಹಿತಿ ನೀಡಿತ್ತು. ಅದರಂತೆ ನಾಳೆಯಿಂದ ಬಾರ್ ಮತ್ತು ರೆಸ್ಟೋರೆಂಡ್‌ಗಳು ಆರು ತಿಂಗಳ ನಂತರ ಬಾಗಿಲು ತೆರೆಯಲಿವೆ. ಈ ಮೂಲಕ ಸಮಾಜದಲ್ಲಿ ಮತ್ತಷ್ಟು ಹಣ ಸಂಚಯವಾಗಲಿದೆ ಎನ್ನಲಾಗುತ್ತಿದೆ. ಆದರೆ, ಬಾರ್ ಮತ್ತು ರೆಸ್ಟೋರೆಂಟ್ ಆರಂಭವಾದರೂ ಸಹ ರಾಜ್ಯ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಇಂದು ಬಿಡುಗಡೆ ಮಾಡಿದ್ದು, ಅದನ್ನು ಖಡ್ಡಾಯವಾಗಿ ಪಾಲಿಸಬೇಕು ಎಂದು ಸೂಚನೆ ನೀಡಿದೆ.
ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಯ ಪ್ರಕಾರ, "ನಾಳೆಯಿಂದ ಬಾರ್ ಅಂಡ್ ರೆಸ್ಟೋರೆಂಟ್ ಪಬ್‌ಗಳು ಬಾಗಿಲು ತೆರೆಯಲಿವೆ. ಆಹಾರದ ಜೊತೆಗೆ ಮದ್ಯ ಕುಡಿಯಲು ಅವಕಾಶ ನೀಡಲಾಗಿದೆ. ಆದರೆ, ಶೇ.50 ರಷ್ಟು ಗ್ರಾಹಕರಿಗೆ ಮಾತ್ರ ಅವಕಾಶ ನೀಡಲಾಗಿದೆ. ಇದಕ್ಕಿಂತ ಹೆಚ್ಚಿನ ಗ್ರಾಹಕರಿಗೆ ಒಳಗೆ ಅನುಮತಿ ನೀಡುವಂತಿಲ್ಲ" ಎಂದು ಸೂಚಿಸಲಾಗಿದೆ.

"ಈ ಹಿಂದೆ ಪಾರ್ಸೆಲ್ ಗೆ ಮಾತ್ರ ಅನುಮತಿ ನೀಡಲಾಗಿತ್ತು. ಈಗ ಆ ಆದೇಶ ವಾಪಸ್ಸು ಪಡೆದು ಅಲ್ಲೇ ಮದ್ಯ ಕುಡಿಯಲು ಅವಕಾಶ ನೀಡಲಾಗಿದೆ. ಆದರೆ, ಕಂಟೋನ್ಮೆಂಟ್ ವಲಯಗಳಲ್ಲಿ ನಿರ್ಬಂಧ ಮಂದುವರಿಯಲಿದೆ. ಕಂಟೈನ್ಮೆಂಟ್ ವಲಯಗಳಾಚೆಗೆ ಮಾತ್ರ ಅನುಮತಿ. ಇದಲ್ಲದೆ, ಬಾರ್ ಮತ್ತು ಪಬ್‌ಗಳ ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು. ಬಾರ್ ಮತ್ತು ರೆಸ್ಟೋರೆಂಟ್ ಕೆಲಸಗಾರರು ಗ್ರಾಹಕರ ಕೈಗೆ ಮದ್ಯ ಕೊಡುವಂತಿಲ್ಲ. ಇದರ ಜೊತೆಗೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು" ಎಂದು ತಿಳಿಸಲಾಗಿದೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm