ಬ್ರೇಕಿಂಗ್ ನ್ಯೂಸ್
22-06-21 02:10 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 22 : ಬೆಂಗಳೂರಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಯುವಕನೋರ್ವ ರಾಯಲ್ ಎನ್ ಫೀಲ್ಡ್ ಬುಲೆಟ್ ಬೈಕ್ ಕೊಡಿಸಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಕುವೆಂಪುನಗರದಲ್ಲಿ ನಡೆದಿದೆ. ಅಜಯ್(25) ಆತ್ಮಹತ್ಯೆ ಮಾಡಿಕೊಂಡ ಯುವಕ.
ಕಳೆದ ಕೆಲ ತಿಂಗಳುಗಳಿಂದ ವರ್ಕ್ ಫ್ರಂ ಹೋಂ ಎಂದು ಮೈಸೂರಿನ ಮನೆಗೆ ಬಂದಿದ್ದ. ಈ ವೇಳೆ ನನಗೆ ರಾಯಲ್ ಎನ್ಫೀಲ್ಡ್ ಬೈಕ್ ಖರೀದಿಸಬೇಕು ಎಂದು ತಾಯಿ, ತಂದೆ ಬಳಿ ಪ್ರಸ್ತಾಪಿಸಿದ್ದ. ಆದರೆ, ಪೋಷಕರು ಸದ್ಯಕ್ಕೆ ಬೇಡ, ಸ್ವಲ್ಪ ದಿನ ಹೋಗಲಿ ಎಂದು ಹೇಳಿದ್ದರು. ಬೈಕ್ ಕೊಡಿಸದ ವಿಚಾರಕ್ಕೆ ಮನನೊಂದು ಅಜಯ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರಾತ್ರಿ ಊಟ ಮುಗಿಸಿ ತಾಯಿ-ತಂದೆ ಹೊರಗೆ ವಾಕಿಂಗ್ ಹೋಗಿದ್ದಾಗ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಕುವೆಂಪುನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Bangalore-based Software Engineer youth ends life as parents didn't buy Bullet Bike in Mysore. The deceased has been identified as Ajay (25).
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am