ಬ್ರೇಕಿಂಗ್ ನ್ಯೂಸ್
26-06-21 11:06 am Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 26 : ಜೂನ್ 28ರ ಸೋಮವಾರದಿಂದ ಮದುವೆ ಸಮಾರಂಭ ನಡೆಸಲು ಷರತ್ತುಬದ್ಧ ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಸಂಬಂಧ ಕೆಲವು ಷರತ್ತುಗಳನ್ನು ಉಲ್ಲೇಖಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮದುವೆ ನಡೆಸಲು ಸ್ಥಳೀಯ ಆಡಳಿತದಿಂದ ಪೂರ್ವಾನುಮತಿ ಪಡೆಯುವ ಜೊತೆಗೆ 40 ಜನಕ್ಕೆ ಸೀಮಿತಗೊಳಿಸಿ ಮದುವೆಯಲ್ಲಿ ಭಾಗಿಯಾಗುವವರು ಕಡ್ಡಾಯವಾಗಿ ಪಾಸ್ ಕಡ್ಡಾಯ ಪಡೆಯಬೇಕಾಗಿದೆ.
ಕಲ್ಯಾಣ ಮಂಟಪ, ಹೋಟೆಲ್, ಪಾರ್ಟಿ ಹಾಲ್, ರೆಸಾರ್ಟ್‌ಗಳಲ್ಲಿ ಮದುವೆ ಸಮಾರಂಭಕ್ಕೆ ಅನುಮತಿ ನೀಡಿದ್ದು, 40 ಜನರು ಮಾತ್ರ ಭಾಗವಹಿಸಲು ಸೂಚಿಸಲಾಗಿದೆ.
ಜೂನ್ 21ರ ನಂತರ ರಾಜ್ಯ ಸರ್ಕಾರ ಲಾಕ್‌ಡೌನ್ ನಿಯಮಾವಳಿಗಳಲ್ಲಿ ಸಡಿಲಿಕೆ ಮಾಡಿತ್ತು. 19 ಜಿಲ್ಲೆಗಳಲ್ಲಿ ನಿರ್ಬಂಧ ಸಡಿಲಿಕೆ ಮಾಡಿದ್ದು, ವಾರಾಂತ್ಯ ಕರ್ಫ್ಯೂ ಹಾಗೂ ರಾತ್ರಿ ಕರ್ಫ್ಯೂ ಮುಂದುವರೆಸಲಾಗಿದೆ.
The state government makes Few relaxations made in wedding guidelines. Party halls will be booked if guidelines not followed.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 08:31 pm
Mangalore Correspondent
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
SIT, Sujata Bhat, Dharmasthala Case: ಕೇಸ್ ಹಿಂ...
28-08-25 11:27 am
Pastor John Shamine, Madan Bugadi, IHRACSJC:...
27-08-25 11:02 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm