ಬ್ರೇಕಿಂಗ್ ನ್ಯೂಸ್
02-09-20 08:21 am Dhruthi Anchan - Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್. 2: ಸ್ಯಾಂಡಲ್ವುಡ್ನಲ್ಲಿ ನಡೆಯುತ್ತಿದೆ ಎನ್ನಲಾದ ಡ್ರಗ್ಸ್ ದಂಧೆ ಬಗ್ಗೆ ಮಾಹಿತಿ ಕಲೆಹಾಕಲು ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರಿಗೆ ಮತ್ತೊಮ್ಮೆ ನೋಟೀಸ್ ನೀಡಿ ಮಾಹಿತಿ ಪಡೆಯುತ್ತೇವೆ ಎಂದು ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಹೇಳಿದ್ದಾರೆ.
ಹಳೆ ಘಟನೆಗಳ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. ಇದರ ಆಧಾರದ ಮೇಲೆ ಕೆಲವು ಹೆಸರುಗಳನ್ನ ಹೇಳಿದ್ದಾರೆ. ಆದರೆ ಇದಕ್ಕೆ ಸಂಬಂಧಪಟ್ಟಂತೆ ಯಾವುದೇ ದಾಖಲೆ ಕೊಟ್ಟಿಲ್ಲ. ಮತ್ತೊಮ್ಮೆ ಇಂದ್ರಜಿತ್ಗೆ ನೋಟಿಸ್ ನೀಡಲಿದ್ದೇವೆ. ನೋಟಿಸ್ ಕೊಟ್ಟು ದಾಖಲೆ ನೀಡಲು ಸೂಚಿಸುತ್ತೇವೆ. ಈ ಬಗ್ಗೆ ಸೂಕ್ತ ದಾಖಲೆ ಕೊಟ್ಟರೆ ಈ ವಿಚಾರವಾಗಿ ತನಿಖೆ ನಡೆಸಬಹುದು ಎಂದಿದ್ದಾರೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm