ಬ್ರೇಕಿಂಗ್ ನ್ಯೂಸ್
07-07-21 12:02 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 07: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜುಲೈ 7 ರಿಂದ ಜುಲೈ 11ರವರೆಗೂ ಈ ಜಿಲ್ಲೆಗಳಲ್ಲಿ ವಿಪರೀತ ಮಳೆ ಸುರಿಯಲಿದೆ ಎಂದು ಹೇಳಲಾಗಿದೆ.
ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಕಳೆದ ನಾಲ್ಕು ದಿನಗಳಿಂದ ಎಲ್ಲೆಡೆ ಉತ್ತಮ ಮಳೆಯಾಗುತ್ತಿದೆ. ನಿನ್ನೆ ಮಲೆನಾಡು ಕರಾವಳಿ ಮತ್ತು ಉತ್ತರ ಒಳನಾಡಿನ ಭಾಗದಲ್ಲೂ ಉತ್ತಮ ಮಳೆಯಾಗಿದೆ ಎಂದು ತಿಳಿದುಬಂದಿದೆ.ಅಲ್ಲದೆ, ಈ ಮಳೆ ಬುಧವಾರವೂ ಮುಂದುವರೆಯಲಿದ್ದು, ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಕಟ್ಟೆಚ್ಚರ ನೀಡಿದೆ. ಅಲ್ಲದೆ ಉತ್ತರ ಒಳನಾಡಿನಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇನ್ನೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಜೆಯ ವೇಳೆಗೆ ಮಳೆಯಾಗಲಿದ್ದು, ರಾತ್ರಿ ಇಡೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
IMD issues orange alert for very heavy rainfall in coastal karnataka
28-08-25 02:41 pm
HK News Desk
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 02:51 pm
Mangalore Correspondent
SIT, Sujata Bhat, Dharmasthala Case: ಕೇಸ್ ಹಿಂ...
28-08-25 11:27 am
Pastor John Shamine, Madan Bugadi, IHRACSJC:...
27-08-25 11:02 pm
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm