ಬ್ರೇಕಿಂಗ್ ನ್ಯೂಸ್
09-07-21 03:02 pm Headline Karnataka News Network ಕರ್ನಾಟಕ
ಚಾಮರಾಜನಗರ, ಜುಲೈ 9: ತಾನು ಚಲಾಯಿಸುತ್ತಿದ್ದ ಟ್ರ್ಯಾಕ್ಟರ್ ಹರಿದ ಪರಿಣಾಮ ಗಾಯಗೊಂಡ ಬಾಲಕ ಸಾವನ್ನಪ್ಪಿದ್ದಾನೆ ಎಂದು ಪಶ್ಚಾತ್ತಾಪದಿಂದ ನೊಂದ ಚಾಲಕನೊಬ್ಬ ತಾನೂ ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು ಸವಕನಪಾಳ್ಯ ಎಂಬಲ್ಲಿ ವರದಿಯಾಗಿದೆ.
ಚಾಲಕ ಸುನಿಲ್(23) ಆತ್ಮಹತ್ಯೆ ಮಾಡಿಕೊಂಡಿದ್ದು ಈತ ಚಲಾಯಿಸಿದ್ದ ಟ್ರ್ಯಾಕ್ಟರ್ ಅಡಿಯಲ್ಲಿ ಸಿಕ್ಕು ಹರ್ಷ (5) ಎಂಬ ಬಾಲಕ ಸಾವನ್ನಪ್ಪಿದ್ದನು.
ಗಮನಾರ್ಹ ಸಂಗತಿ ಎಂದರೆ ಚಾಲಕ ಸುನಿಲ್ ಪಿಎಚ್ ಡಿ ವಿದ್ಯಾರ್ಥಿಯಾಗಿದ್ದ. ಘಟನೆ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ಹಿನ್ನೆಲೆ
ಸವಕನಪಾಳ್ಯದಲ್ಲಿ ಕ್ರಿಕೆಟ್ ಮೈದಾನ ನಿರ್ಮಾನಕ್ಕಾಗಿ ನೆಲವನ್ನು ಸಮತಟ್ಟು ಮಾಡುವ ಕೆಲಸ ನಡೆದಿತ್ತು. ಈ ವೇಳೆ ಸುನಿಲ್ ಟ್ರ್ಯಾಕ್ಟರ್ ಚಲಾಯಿಸುತ್ತಿದ್ದಾಗ ಮೈದಾನದ ಅಂಚಿನಲ್ಲಿ ಆಡುತ್ತಿದ್ದ ಬಾಲಕ ಹರ್ಷನ ಮೇಲೆ ಟ್ರಾಕ್ಟರ್ ಹರಿದಿದೆ. ಇದರಿಂದ ಗಂಭೀರ ಗಾಯಗೊಂಡ ಬಾಲಕ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲೇ ಕೊನೆಯುಸಿರೆಳೆದಿದ್ದನು. ಈ ಬಗ್ಗೆ ತಿಳಿದ ಸುನಿಲ್ ಮೈಸೂರಿನ ತನ್ನ ಕೋಣೆಗೆ ತೆರಳಿ ಪಶ್ಚಾತ್ತಾಪದಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
The driver of a tractor commits Suicide after he rammed a young boy in Chamarajanagar.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am