ಬ್ರೇಕಿಂಗ್ ನ್ಯೂಸ್
10-07-21 10:56 am Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 10: ‘ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇದೇ 20ರ ವೇಳೆಗೆ ಪ್ರಕಟಿಸಲಾಗುವುದು‘ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಹೇಳಿದರು.
ದ್ವಿತೀಯ ಪಿಯುಸಿ ಫಲಿತಾಂಶವನ್ನು ಈ ಬಾರಿ ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಅಂಕಗಳ ಆಧಾರದಲ್ಲಿ ನಿರ್ಣಯಿಸುವುದರಿಂದ, ಈ ವಿದ್ಯಾರ್ಥಿಗಳಿಗೆ ತಮ್ಮ ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಅಂಕಗಳನ್ನು ಆನ್‌ಲೈನ್ ಮೂಲಕ ನೋಡಿ ಸರಿಪಡಿಸಿಕೊಳ್ಳಲು ಅವಕಾಶ ಇದೆ.
ಎಸ್‌ಟಿಎಸ್ ವೆಬ್ ಪೋರ್ಟಲ್‌ನಲ್ಲಿ https://sts.karnataka.gov.in/SATSPU/# ಈ ಲಿಂಕ್ ಬಳಸಿ ಅಂಕಗಳನ್ನು ಪರಿಶೀಲಿಸಬಹುದು. ಈ ವೆಬ್ ಪೋರ್ಟಲ್‌ನಲ್ಲಿ ಇಲಾಖೆ ನೀಡಿರುವ ಎಸ್‌ಎಟಿಎಸ್ ಸಂಖ್ಯೆ ಅಥವಾ ಕಾಲೇಜಿನಲ್ಲಿ ನೀಡಿದ್ದ ವಿದ್ಯಾರ್ಥಿ ಸಂಖ್ಯೆ ಅಥವಾ ಪರೀಕ್ಷಾ ನೋಂದಣಿ ಸಂಖ್ಯೆ ಈ ಮೂರರಲ್ಲಿ ಯಾವುದಾದರೂ ಒಂದನ್ನು ನಮೂದಿಸಿ ಪರಿಶೀಲಿಸಬಹುದು. ಫಲಿತಾಂಶದಲ್ಲಿ ಅಥವಾ ಅಂಕಗಳಲ್ಲಿ ವ್ಯತ್ಯಾಸಗಳಿದ್ದರೆ ತಮ್ಮ ಶಾಲೆ ಅಥವಾ ಕಾಲೇಜಿನ ಪ್ರಾಂಶುಪಾಲರನ್ನು ಇದೇ 12ರ ಒಳಗೆ ಸಂಪರ್ಕಿಸಿ ಮಾಹಿತಿ ನೀಡಬೇಕು. ಪ್ರಾಂಶುಪಾಲರು ಅದನ್ನು ಸರಿಪಡಿಸಿ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಸೂಚಿಸಲಾಗಿದೆ.
The long wait for PUC II marks will be over in the third week of July, Minister of Primary and Secondary Education Suresh Kumar S told media persons on Friday, adding that results will tentatively be declared on July 20.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm