ಬ್ರೇಕಿಂಗ್ ನ್ಯೂಸ್
14-07-21 04:33 pm Headline Karnataka News Network ಕರ್ನಾಟಕ
Photo credits : etvbharat
ಹೊಸಪೇಟೆ (ವಿಜಯನಗರ), ಜುಲೈ 14 : ಆಟವಾಡುತ್ತಿದ್ದ ವೇಳೆ ಅಕಸ್ಮಾತ್ ಗಾಜಿನ ಗೋಲಿ ನುಂಗಿ ಒಂದು ವರ್ಷದ ಮಗುವೊಂದು ಉಸಿರು ಕಟ್ಟಿ ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಬೇವಿನಹಳ್ಳಿ ತಾಂಡಾದಲ್ಲಿ ನಡೆದಿದೆ.
ಹರೀಶ ಎಂಬವರ ಪುತ್ರ ಮನವೀರ್ ಮೃತಪಟ್ಟಿರುವ ಮಗು. ಮನೆಯ ಹೊರಗಡೆ ಆಟವಾಡುತ್ತಿದ್ದಾಗ ಗೋಲಿ ಬಾಯಲ್ಲಿ ಹಾಕಿಕೊಂಡು ಮಗು ಅದನ್ನ ನುಂಗಿದೆ ಎನ್ನಲಾಗಿದೆ. ಮಗುವಿನ ಗಂಟಲಿನಲ್ಲಿ ಗೋಲಿ ಇರುವುದು ಕಂಡು ಬರುತ್ತಿದ್ದಂತೆ ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಆದರೆ ಅಷ್ಟರಲ್ಲಿ ಮಗು ಮೃತಪಟ್ಟಿದೆ. ಮಗು ಗೋಲಿ ನುಂಗಿರುವುದನ್ನ ಆತನ ಜತೆಗಿದ್ದ ಮತ್ತೋರ್ವ ಬಾಲಕ ನೋಡಿದ್ದು ಹೆತ್ತವರಿಗೆ ತಿಳಿಸಿದ್ದ.
ಆದರೆ, ಮಗುವನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮಗು ಸಾವು ಕಂಡಿದೆ. ಮಗುವನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
One-year-old baby dies after swallowing marble Goli in Hospet Vijaynagar. The incident took place when the baby was playing outside the door.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm