ಬ್ರೇಕಿಂಗ್ ನ್ಯೂಸ್
03-09-20 09:56 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್.2 : ಸ್ಯಾಂಡಲ್ವುಡ್ ಡ್ರಗ್ಸ್ ಮಾಫಿಯಾಗೆ ಸಂಬಂಧ ಪಟ್ಟಂತೆ ಸಿಸಿಬಿ ಪೊಲೀಸರು ಪ್ರತೀಕ್ ಶೆಟ್ಟಿಯನ್ನು ಬಂಧಿಸಿದ್ದರು. ಇದೀಗ ಕೆ.ಎಸ್.ಆರ್.ಪಿ ಎಡಿಜಿಪಿ ಅಲೋಕ್ ಕುಮಾರ್ ಪ್ರತೀಕ್ ಶೆಟ್ಟಿ ಒಬ್ಬ ದೊಡ್ಡ ಡ್ರಗ್ ಪೆಡ್ಲರ್ ಆಗಿದ್ದ ಎಂದು ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ.
ಸ್ಯಾಂಡಲ್‍ವುಡ್ ಡ್ರಗ್ ಮಾಫಿಯಾ ಕೇಸಿನಲ್ಲಿ ದಿನಕ್ಕೊಂದು ವ್ಯಕ್ತಿಯ ಹೆಸರು ಕೇಳಿ ಬರುತ್ತಿದೆ. ಸಿಸಿಬಿ ಪೊಲೀಸರು ಈಗಾಗಲೇ, ನಟಿ ರಾಗಿಣಿ ಅಪ್ತ ರವಿಶಂಕರ್ ನನ್ನು ಬಂಧಿಸಿದ್ದಾರೆ. ಜೊತೆಗೆ ಹೈಟೆಕ್ ಡ್ರಗ್ ದಂಧೆ ನಡೆಸುತ್ತಿದ್ದರು ಎಂಬ ಆರೋಪದ ಮೇಲೆ ಕಾರ್ತಿಕ್ ರಾಜು, ರಾಹುಲ್, ಪ್ರತೀಕ್ ಶೆಟ್ಟಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ.

ಇಂದು ಈ ವಿಚಾರದ ಬಗ್ಗೆ ಮಾತನಾಡಿರುವ ಮಾಜಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರು, ಈಗ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿರುವ ಪ್ರತೀಕ್ ಶೆಟ್ಟಿ, ಓರ್ವ ದೊಡ್ಡ ಡ್ರಗ್ ಪೆಡ್ಲರ್ ಆಗಿದ್ದಾನೆ. ಜೊತೆಗೆ ಆತ ಆಫ್ರಿಕನ್ ಪ್ರಜೆಗಳ ಜೊತೆ ನಂಟು ಹೊಂದಿದ್ದಾನೆ. ಈ ಹಿಂದೆಯೇ ಪ್ರತೀಕ್ ಶೆಟ್ಟಿ ಮತ್ತು ಕಾರ್ತಿಕ್ ರಾಜ್‍ಗೆ ನಂಟಿರುವುದು ಗೊತ್ತಿತ್ತು. ಆದರೆ ಯಾವುದೇ ಸಾಕ್ಷಿ ಸಿಕ್ಕಿರಲಿಲ್ಲ ಎಂದು ಹೇಳಿದ್ದಾರೆ.

ಈಗ ಸಿಕ್ಕಿ ಬಿದ್ದಿರುವ ಪ್ರತೀಕ್ ಶೆಟ್ಟಿ, ಈ ಹಿಂದೆಯೇ ದೊಡ್ಡ ಸೆಲೆಬ್ರಿಟಿಗಳಿಗೆ ಕೋಕೆನ್ ಮಾರಾಟ ಮಾಡುತ್ತಿದ್ದ. ನಮ್ಮ ಕಾಲದಲ್ಲೇ ಸೆಲೆಬ್ರಿಟಿಗಳಿಗೆ ಮತ್ತು ವಿದ್ಯಾರ್ಥಿಗಳ ಪೋಷಕರಿಗೆ ವಾರ್ನ್ ಮಾಡಲಾಗಿತ್ತು. ಪ್ರತೀಕ್ ಶೆಟ್ಟಿ ಮತ್ತು ಅವರ ತಂಡ ಇಂದಿರಾ ನಗರ, ಎಂ.ಜಿ ರೋಡ್‍ನಲ್ಲಿರುವ ಪಬ್‍ಗಳಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರು ಎಂದು ಅಲೋಕ್ ಕುಮಾರ್ ತಿಳಿಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm