ಬ್ರೇಕಿಂಗ್ ನ್ಯೂಸ್
21-07-21 05:52 pm Headline Karnataka News Network ಕರ್ನಾಟಕ
ಕಾರವಾರ, ಜುಲೈ 21 : ರಾಜ್ಯ ಮತ್ತು ದೇಶದ ರಾಜಕೀಯದ ಕುರಿತಾಗಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದು ಮುಂದಿನ ಸಂಕ್ರಾಂತಿಯೊಳಗೆ ರಾಷ್ಟ್ರ ಮಟ್ಟದಲ್ಲಿ ದೊಡ್ಡ ರಾಜಕೀಯ ಅವಘಡ ಸಂಭವಿಸಲಿದೆ. ಅದು ಜಾಗತಿಕವಾಗಿ ತಲ್ಲಣ ಸೃಷ್ಟಿಸುತ್ತದೆ ಎಂದು ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕೋಡಿಮಠದಲ್ಲಿ ಸ್ವಾಮೀಜಿ ಮಾತನಾಡಿದ್ದಾರೆ. ರಾಜ್ಯದಲ್ಲಿ ಸದ್ಯ ಎದ್ದಿರುವ ರಾಜಕೀಯ ವಿಪ್ಲವ ಸುಖಾಂತ್ಯ ಕಾಣಲಿದೆ. ಬೇಟೆಗಾರನಿಂದ ತಪ್ಪಿಸಿಕೊಂಡ ಜಿಂಕೆ ಸನ್ಯಾಸಿಯೊಬ್ಬನ ಎದುರು ಹಾದು ಓಡಿಹೋಗಿತ್ತು. ಜಿಂಕೆಯ ಬಗ್ಗೆ ಸನ್ಯಾಸಿಯಲ್ಲಿ ಬೇಟೆಗಾರ ಕೇಳಿದಾಗ ಸನ್ಯಾಸಿ ದ್ವಂದ್ವದಲ್ಲಿ ಸಿಲುಕಿದ್ದರು. ಜಿಂಕೆ ಓಡಿಹೋದ ದಿಕ್ಕು ಹೇಳಿದರೆ ಅದರ ಸಾವಿಗೆ ಕಾರಣವಾದಂತೆ ಆಗುತ್ತದೆ. ಹೇಳದಿದ್ದರೆ ಸುಳ್ಳು ನುಡಿದಂತಾಗುತ್ತದೆ ಎಂಬ ಸಂಕಟ ಸನ್ಯಾಸಿಗಿತ್ತು. ಇದೇ ಸ್ಥಿತಿ ರಾಜಕೀಯದಲ್ಲಿ ಈಗ ಎದುರಾಗಿದ್ದು ಈ ಬಗ್ಗೆ ಹೇಳುವುದಕ್ಕೂ ತೊಡಕಾಗುತ್ತದೆ. ಸದ್ಯದಲ್ಲೇ ಈ ಸ್ಥಿತಿ ಸುಖಾಂತ್ಯ ಕಾಣಲಿದೆ ಎಂದಷ್ಟೇ ಹೇಳಿದರು.
ಈ ಸಂವಸ್ಸರದಲ್ಲಿ ಪ್ರೇತ ಕಾಣೆಯಾಗುತ್ತಾನೆ. ಪಂಚ ಭೂತಗಳಿಂದ ತೊಂದರೆ ಆಗಲಿದೆ. ಆಗಸ್ಟ್ ಮೂರನೇ ವಾರದಿಂದ ರೋಗ ರುಜಿನಗಳು ಹೆಚ್ಚಲಿವೆ. ಜನವರಿ ವರೆಗೂ ರೋಗ ಭಾದೆ ಇರಲಿದೆ. ಆದರೆ ಜನ ಭೀತಿಯಿಂದ ಸಾಯುತ್ತಿದ್ದಾರೆ ಹೊರತು ಕಾಯಿಲೆ ಸಾಯಿಸುವುದಿಲ್ಲ ಎಂದು ಕೋಡಿಮಠದ ಶ್ರೀಗಳು ಹೇಳಿದ್ದಾರೆ.
27-08-25 06:21 pm
Bangalore Correspondent
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
27-08-25 11:02 pm
Mangalore Correspondent
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
Pastor John Shamine, BJP, Fake Human Rights:...
26-08-25 10:57 pm
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm