ಬ್ರೇಕಿಂಗ್ ನ್ಯೂಸ್
22-07-21 11:44 am Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 22: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಸದ್ದು ಮಾಡುತ್ತಿರುವಾಗಲೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಸಚಿವ ಸಂಪುಟ ಸಭೆ ನಡೆಸಲಿದ್ದು ಹಲವು ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ಪಡೆಯಲಿದ್ದಾರೆ ಎನ್ನಲಾಗುತ್ತಿದೆ.
ತೆರೆಮರೆಯಲ್ಲಿ ಚಟುವಟಿಕೆಗಳು ನಡೆಯುತ್ತಿದ್ದು ಸಚಿವ ಸಂಪುಟ ಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ನಿರೀಕ್ಷೆಯಿದೆ. ಈ ಮಧ್ಯೆ ಯಡಿಯೂರಪ್ಪ ನೇತೃತ್ವದ ಸಂಪುಟ ಸಭೆ ಇಂದು ತರಾತುರಿಯಲ್ಲಿ ಹಲವು ಯೋಜನೆಗಳಿಗೆ ಒಪ್ಪಿಗೆ ನೀಡಿದರೆ ತಾವು ರಾಜ್ಯಪಾಲರಿಗೆ ದೂರು ಸಲ್ಲಿಸುವುದಾಗಿ ವಿರೋಧಿ ಬಣದ ಬಿಜೆಪಿ ಶಾಸಕರೊಬ್ಬರು ತಿಳಿಸಿದ್ದಾರೆ.
ಹೊಸ ನಾಯಕರಿಗೆ ಹಾದಿ ಮಾಡಿಕೊಡಿ ಎಂದು ಕಳೆದ ವಾರ ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ವರಿಷ್ಠರು ಸೂಚಿಸಿದ್ದಾರೆ ಎಂದು ಬಿಜೆಪಿ ಮೂಲಗಳು ದೃಢಪಡಿಸಿವೆ. ಬದಲಾವಣೆ ಅನಿವಾರ್ಯ ಎಂದು ಯಡಿಯೂರಪ್ಪ ಆಪ್ತ ವಲಯದಲ್ಲಿ ಕೂಡ ಕೇಳಿಬರುತ್ತಿದೆ. ಆದರೆ, ವಿವಿಧ ಕಡೆಯ ಮಠಾಧೀಶರು ಯಡಿಯೂರಪ್ಪ ಪರವಾಗಿ ಮಾತನಾಡುತ್ತಿರುವುದು, ಅವರ ಬಳಿಯೇ ಬಂದು ನಾಯಕತ್ವ ಬದಲಾವಣೆ ಮಾಡಬೇಡಿ ಎಂದು ಹೇಳುತ್ತಿರುವುದು ವರಿಷ್ಠರಿಗೆ ಇರಿಸುಮುರುಸು ತಂದಿದೆ.
Amid growing speculation about a change of leadership in the state, Chief Minister BS Yediyurappa’s Cabinet will meet on Thursday and is expected to decide on a host of projects and seek administrative approval. Sources said there has been a flurry of activity behind the scenes and the Cabinet is likely to take some ‘major decisions’.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm