ಬ್ರೇಕಿಂಗ್ ನ್ಯೂಸ್
24-07-21 12:41 pm Headline Karnataka News Network ಕರ್ನಾಟಕ
ಕಾಸರಗೋಡು, ಜುಲೈ 24: ಆರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಹೆಣ್ಮಗಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಬಳೆ ಠಾಣೆ ವ್ಯಾಪ್ತಿಯ ಕಿದೂರಿನಲ್ಲಿ ನಡೆದಿದೆ.
ಶ್ರೇಯಾ(24) ಮೃತ ಯುವತಿ. ಆರು ತಿಂಗಳ ಹಿಂದೆ ಇವರನ್ನು ಕಿದೂರಿನ ಉದಯಕುಮಾರ್ ಎಂಬವರಿಗೆ ಮದುವೆ ಮಾಡಲಾಗಿತ್ತು. ಮದುವೆ ಬಳಿಕ ಚೆನ್ನಾಗಿಯೇ ಇದ್ದರು ಎನ್ನಲಾಗುತ್ತಿದೆ. ಆದರೆ ಇಂದು ಬೆಳಗ್ಗೆ ಪತಿಯ ಮನೆಯಲ್ಲಿ ಸಾವಿಗೆ ಶರಣಾಗಿದ್ದಾರೆ.
ಸ್ನಾನಕ್ಕೆಂದು ಬಾತ್ ರೂಮಿಗೆ ಹೋಗಿದ್ದ ಶ್ರೇಯಾ ಮರಳಿ ಬಾರದ್ದನ್ನು ಕಂಡು ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿರುವುದು ಕಂಡುಬಂದಿದೆ. ಬಳಿಕ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ಯುವತಿ ಶವವನ್ನು ಪೋಸ್ಟ್ ಮಾರ್ಟಂ ನಡೆಸಲು ಕಾಸರಗೋಡು ಸರಕಾರಿ ಆಸ್ಪತ್ರೆಗೆ ಒಯ್ಯಲಾಗಿದೆ. ಘಟನೆ ಬಗ್ಗೆ ಪೊಲೀಸರು ಪತಿಯನ್ನು ವಿಚಾರಣೆ ನಡೆಸುತ್ತಿದ್ದು ಪ್ರಕರಣ ದಾಖಲಿಸಿದ್ದಾರೆ.
Newly married girl commits suicide in Kumble Kasaragod. The deceased has been identified as Shreya (24). She committed suicide at her husbands house.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm