ಬ್ರೇಕಿಂಗ್ ನ್ಯೂಸ್
04-09-20 01:01 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 4: ಡ್ರಗ್ಸ್ ಜಾಲದ ವಿಚಾರದಲ್ಲಿ ರಾಜ್ಯಾದ್ಯಂತ ತನಿಖೆ ನಡೆಸಲು ಸೂಚನೆ ನೀಡಿದ್ದಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಡ್ರಗ್ ಪ್ರಕರಣದ ತನಿಖೆ ತೀವ್ರಗತಿಯಲ್ಲಿ ಪ್ರಗತಿಯಾಗ್ತಿದೆ. ತನಿಖೆಗೆ ಹೊಸ ಆಯಾಮಗಳು ತೆರೆದುಕೊಳ್ಳುತ್ತಿವೆ. ಡ್ರಗ್ ಜಾಲದ ಮೂಲ ಪತ್ತೆ ಹಚ್ಚಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಇನ್ನು ರಾಜ್ಯದ ಎರಡನೇ ಹಂತದ ನಗರಗಳಲ್ಲೂ ಡ್ರಗ್ ಜಾಲ ಬೇರು ಬಿಟ್ಟಿರುವುದು ಗೊತ್ತಾಗಿದೆ. ಎಲ್ಲ ಕಡೆ ಕಾರ್ಯಾಚರಣೆ ನಡೆಸಲಿದ್ದೇವೆ.
ಈ ಬಗ್ಗೆ ನಾಳೆ ಎಲ್ಲ ಜಿಲ್ಲೆಗಳ ಪೊಲೀಸ್ ವರಿಷ್ಠರ ಜೊತೆ ಜೊತೆ ಸಭೆ ನಡೆಸಲಿದ್ದೇನೆ. ಸಭೆಯಲ್ಲಿ ಕೆಲವು ಸೂಚನೆಗಳನ್ನು ಕೊಡಲಿದ್ದೇನೆ ಎಂದು ತಿಳಿಸಿದ್ದಾರೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm