ಬ್ರೇಕಿಂಗ್ ನ್ಯೂಸ್
27-07-21 02:50 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 27: ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ ಆಯ್ಕೆ ಸಂಬಂಧ ಇಂದು ಸಂಜೆ ಬಿಜೆಪಿ ಶಾಸಕಾಂಗ ಸಭೆ ಕರೆಯಲಾಗಿದೆ. ಕ್ಯಾಪಿಟಲ್ ಹೊಟೇಲ್ ನಲ್ಲಿ ಸಂಜೆ 7 ಗಂಟೆಗೆ ಸಭೆ ನಡೆಯಲಿದ್ದು, ಎಲ್ಲ ಬಿಜೆಪಿ ಶಾಸಕರು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಸೂಚನೆ ನೀಡಲಾಗಿದೆ. ಶಾಸಕಾಂಗ ಸಭೆ ಕರೆದಿರುವುದನ್ನು ರಾಜ್ಯ ವಕ್ತಾರ ಗಣೇಶ್ ಕಾರ್ಣಿಕ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಸಭೆಯಲ್ಲಿ ಕೇಂದ್ರದಿಂದ ಬಂದಿರುವ ವೀಕ್ಷಕರಾದ ಧರ್ಮೇಂದ್ರ ಪ್ರಧಾನ್ ಮತ್ತು ಕಿಶನ್ ರೆಡ್ಡಿ ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ಯಾರು ಸಿಎಂ ಆಗಬಹುದು ಎನ್ನುವ ಬಗ್ಗೆ ಶಾಸಕರಿಂದ ಮಾಹಿತಿ ಪಡೆಯಲಿದ್ದಾರೆ. ಆದರೆ, ಸಭೆಯಲ್ಲಿ ಯಾರು ಸಿಎಂ ಆಗಲಿದ್ದಾರೆ ಎನ್ನುವ ಬಗ್ಗೆ ಯಾವುದೇ ಮಾಹಿತಿಯನ್ನು ವೀಕ್ಷಕರು ನೀಡುವುದಿಲ್ಲ. ಇದೇ ವೇಳೆ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕೂಡ ಬೆಂಗಳೂರಿಗೆ ಆಗಮಿಸಲಿದ್ದು, ಅವರು ಸಭೆಯಲ್ಲಿ ಪಾಲ್ಗೊಳ್ಳುವುದು ಖಚಿತವಾಗಿಲ್ಲ.
ಸಭೆಯ ಬಳಿಕ ಇಂದು ರಾತ್ರಿ ಅಥವಾ ನಾಳೆ ಅರುಣ್ ಸಿಂಗ್ ಯಡಿಯೂರಪ್ಪ ಉತ್ತರಾಧಿಕಾರಿ ಯಾರೆಂದು ಘೋಷಣೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಈಗಾಗ್ಲೇ ಯಾರು ಸಿಎಂ ಆಗಬೇಕು ಎಂಬ ಬಗ್ಗೆ ಬಿಜೆಪಿ ಹೈಕಮಾಂಡ್ ನಿರ್ಧರಿಸಿದ್ದು, ಹೆಸರನ್ನು ಅಂತಿಮಗೊಳಿಸಿದೆ. ಸಿಎಂ ರೇಸ್ ನಲ್ಲಿ ಬಿ.ಎಲ್. ಸಂತೋಷ್, ಪ್ರಹ್ಲಾದ ಜೋಷಿ, ಸಿ.ಟಿ.ರವಿ, ಮುರುಗೇಶ್ ನಿರಾಣಿ, ಅರವಿಂದ ಬೆಲ್ಲದ ಹೆಸರು ಇದ್ದು, ಈ ಪೈಕಿ ಒಬ್ಬರನ್ನು ಅಂತಿಮಗೊಳಿಸಲಾಗಿದೆ.
The Karnataka BJP legislature party chief whip, Capt Ganesh Karnik, has called a meeting of party legislators on Tuesday at 7 pm at a private hotel to pick a new leader to replace former CM B S Yediyurappa, who resigned on Monday.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm