ಬ್ರೇಕಿಂಗ್ ನ್ಯೂಸ್
27-07-21 05:13 pm Headline Karnataka News Network ಕರ್ನಾಟಕ
ಮಂಡ್ಯ, ಜುಲೈ 27: ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರ ಅಪ್ಪಟ ಅಭಿಮಾನಿಯೊಬ್ಬ ಕಣ್ಣೀರ ಧಾರೆ ಹಾಕಿದ್ದಾನೆ. ಸಿಎಂ ಸ್ಥಾನ ಕೈಬಿಟ್ಟ ಯಡಿಯೂರಪ್ಪ ಅವರನ್ನು ನೆನೆದು ಕಣ್ಣಿರಿಟ್ಟಿದ್ದಾನೆ. ಉಪ್ಪರಕನಹಳ್ಳಿ ಗ್ರಾಮದ ಶಿವಕುಮಾರ್ ಆರಾಧ್ಯಾ ಯಡಿಯೂರಪ್ಪ ಅವರ ಅಪಟ್ಟ ಅಭಿಮಾನಿ. ಯಡಿಯೂರಪ್ಪ ಸಿಎಂ ಆಗೋ ವರೆಗೆ ಚಪ್ಪಲಿ ಮೆಟ್ಟಲ್ಲ ಎಂದು ಈತ ಶಪಥ ಮಾಡಿದ್ದ.
ಅಭಿಮಾನಿಯ ಬಗ್ಗೆ ತಿಳಿದ ಯಡಿಯೂರಪ್ಪ, ಮುಖ್ಯಮಂತ್ರಿ ಆದ ಬಳಿಕ ಅಭಿಮಾನಿಗೆ ಚಪ್ಪಲಿ ಕೊಡಿಸಿದ್ದರು. ಯಡಿಯೂರಪ್ಪ ಅವರು ವಿಧಾನಸಭೆಯಲ್ಲಿ ಕಡೆಯ ವಿದಾಯ ಭಾಷಣದಲ್ಲಿ ಕಣ್ಣೀರು ಹಾಕಿದ್ದನ್ನು ಶಿವಕುಮಾರ್ ನೆನೆದು ದುಃಖಿಸಿ ಕಣ್ಣಿರಿಟ್ಟಿದ್ದಾರೆ. ಯಡಿಯೂರಪ್ಪ ರಾಜೀನಾಮೆ ಕೊಟ್ಟಿದ್ದು ತುಂಬಾ ನೋವಾಗಿದೆ. ಅವರ ಅಭಿಮಾನಿಗಳಿಗೆ ತುಂಬಲಾರದ ನಷ್ಟವಾಗಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕಾದ್ರೆ ಅವರ ಮಕ್ಕಳಿಗೆ ಉನ್ನತ ಮಟ್ಟದ ಜವಾಬ್ದಾರಿ ಕೊಟ್ಟು ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದು ಕೋರಿಕೆ ಇಟ್ಟಿದ್ದಾನೆ.
Video:
Mandya Follower cries to BSYs exit. In an emotional announcement, Karnataka Chief Minister B S Yediyurappa announced that he would resign, drawing curtains on the uncertainty that surrounded his future.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 10:21 pm
HK News Desk
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm