ಬ್ರೇಕಿಂಗ್ ನ್ಯೂಸ್
01-08-21 10:25 pm Headline Karnataka News Network ಕರ್ನಾಟಕ
Photo credits : Facebook
ಚಿಕ್ಕಮಗಳೂರು, ಆ.1: ಮುಂದಿನ ಮಾರ್ಚ್ ವೇಳೆಗೆ ಗಡ್ಡಧಾರಿ ವ್ಯಕ್ತಿ ಸಿಎಂ ಆಗಲಿದ್ದಾರೆ ಎಂಬ ವಿಜಯನಗರ ಜಿಲ್ಲೆಯ ಮೈಲಾರಲಿಂಗ ಸ್ವಾಮಿ ಭವಿಷ್ಯ ನುಡಿದಿರುವ ಬಗ್ಗೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ.
ಭವಿಷ್ಯ ನುಡಿದಿರುವ ಬಗ್ಗೆ
ನನಗೆ ಗೊತ್ತಿಲ್ಲ. ನಾನಂತೂ ಮುಖ್ಯಮಂತ್ತಿ ಆಗಬೇಕು ಅನ್ನೋದಕ್ಕೆ ಗಡ್ಡ ಬಿಟ್ಟಿದ್ದಲ್ಲ. ಕಾಲೇಜು ದಿನಗಳಿಂದಲೂ ನಿರಂತರವಾಗಿ ಗಡ್ಡ ಬಿಟ್ಟುಕೊಂಡು ಬಂದಿದ್ದೇನೆ. ಗಡ್ಡಧಾರಿ ಅಂತ ಅವ್ರು ಹೇಳಿದ್ದು ನಿಜವಾಗಿದ್ರೆ ಬಹಳ ಜನ ಗಡ್ಡ ಬಿಡಬಹುದು. ಯಾರ್ಯಾರು ಮುಖ್ಯಮಂತ್ರಿಯಾಗಬೇಕು ಅಂತಾ ಆಕಾಂಕ್ಷಿ ಇರ್ತಾರೋ ಅವ್ರೆಲ್ಲ ಗಡ್ಡ ಬಿಡೋಕೆ ಪ್ರಾರಂಭಿಸಬಹುದು ಎಂದು ವ್ಯಂಗ್ಯವಾಡಿದ್ದಾರೆ.
ನನಗೆ ಪಕ್ಷ ನಿಷ್ಠೆ, ಶ್ರಮದ ಮೇಲೆ ನಂಬಿಕೆ ಇರೋದು. ಏನೇನು ಆಗಬೇಕೆಂದು ಭಗವಂತ ಬರೆದಿದ್ದಾನೋ, ತಾಯಿಯ ಆರ್ಶಿವಾದ ಇದಿಯೋ ಗೊತ್ತಿಲ್ಲ. ಏನಾದ್ರೂ ಆಗೋದಿದ್ದರೆ ಆಗುತ್ತೆ ಎಂದು ಹೇಳಿದ್ದಾರೆ.
ವಿಜಯಪುರದ ಮೈಲಾರಲಿಂಗ ಸ್ವಾಮಿ ಭವಿಷ್ಯ ಹೇಳಿರುವ ವಿಚಾರ ರಾಜಕೀಯದಲ್ಲಿ ಸಂಚಲನ ಎಬ್ಬಿಸಿದೆ. ವಾರದ ಹಿಂದಷ್ಟೇ ಬಸವರಾಜ್ ಬೊಮ್ಮಾಯಿ ನೂತನ ಸಿಎಂ ಆಗಿದ್ದು ಇದೀಗ ವರ್ಷದ ನಂತರ ಸಿಎಂ ಬದಲಾಗಲಿದ್ದಾರೆ ಎನ್ನುವ ಮಾತು ಕೇಳಿಬಂದಿದೆ. ಅದರಲ್ಲೂ 2022 ರ ಮಾರ್ಚ್ ತಿಂಗಳಲ್ಲಿ ಗಡ್ಡಧಾರಿ ವ್ಯಕ್ತಿ ಸಿಎಂ ಸ್ಥಾನದಲ್ಲಿ ಕೂರಲಿದ್ದಾರೆ ಎನ್ನುವ ಭವಿಷ್ಯ ಕೇಳಿಬಂದಿದೆ.
ಸದ್ಯಕ್ಕೆ ಸಿಎಂ ಆಗಬಲ್ಲ ಗಡ್ಡಧಾರಿ ವ್ಯಕ್ತಿ ಇರುವುದು ಸಿಟಿ ರವಿ ಮಾತ್ರ. ಮೊನ್ನೆಯೂ ಯಡಿಯೂರಪ್ಪ ಸ್ಥಾನಕ್ಕೆ ಸಿಟಿ ರವಿ ಸೇರಿದಂತೆ ಹಲವರ ಹೆಸರು ಕೇಳಿಬಂದಿತ್ತು. ಆದರೆ ಕೊನೆಕ್ಷಣದಲ್ಲಿ ಎಲ್ಲ ನಿರೀಕ್ಷೆ ಬದಿಗೊತ್ತಿ ಬೊಮ್ಮಾಯಿ ಸಿಎಂ ಆಗಿದ್ದರು.
C T Ravi response to the statement of Beard CM in Karnataka. Vijayapuram BJP MLA Basanagouda Patil Yatnal has answered a question asking whether he was bearded.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm