ಬ್ರೇಕಿಂಗ್ ನ್ಯೂಸ್
05-08-21 11:40 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 5: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ರಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಗುರುವಾರ ಬೆಳಗ್ಗೆ 6 ಗಂಟೆ ವೇಳೆಗೆ ಬೆಂಗಳೂರು ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಬಳಿಯಿರುವ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವ ಜಮೀರ್ ಅಹ್ಮದ್ ಖಾನ್ ರಾಜಕೀಯದ ಹೊರತಾಗಿ ನ್ಯಾಷನಲ್ ಟ್ರಾವೆಲ್ಸ್ ಸೇರಿದಂತೆ ಹಲವು ಉದ್ಯಮಗಳಲ್ಲಿ ತೊಡಗಿಸಿಕೊಂಡಿದ್ದರು.
ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ನಿವಾಸ, ಕಚೇರಿ, ಫ್ಲ್ಯಾಟ್ ಮೇಲೆ ಏಕಕಾಲಕ್ಕೆ ದಾಳಿ ನಡೆಸಿರುವ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದರ ಜೊತೆಗೆ ಜಮೀರ್ ಅಹ್ಮದ್ ಖಾನ್ ಅವರಿಗೆ ಸೇರಿದ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೂ ದಾಳಿ ನಡೆಸಲಾಗಿದೆ.
ಗುರುವಾರ ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ರಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬೆಳಗ್ಗೆ 6 ಗಂಟೆ ಸುಮಾರಿಗೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ಕಳೆದ ಎರಡೂವರೆ ಗಂಟೆಗಳಿಂದ ನಿರಂತರ ಶೋಧ ನಡೆಸುತ್ತಿದ್ದಾರೆ. ಮನೆ, ಫ್ಲ್ಯಾನ್ ಮತ್ತು ಕಚೇರಿಯಲ್ಲಿರುವ ಹಣ ಮತ್ತು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
Enforcement Directorate officials on Thursday raided the houses and offices of Congress MLA from Chamarajpet BZ Zameer Ahmed Khan in Bengaluru. The simultaneous raids at six locations owned by Zameer Ahmed Khan started as early as 6:00 am.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm