ಬ್ರೇಕಿಂಗ್ ನ್ಯೂಸ್
06-08-21 03:20 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 6 : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ಮತ್ತು ಮಹಾರಾಷ್ಟ್ರದ ಗಡಿ ಹೊಂದಿಕೊಂಡಿರುವ ಎಂಟು ಜಿಲ್ಲೆಗಳಲ್ಲಿ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಲಾಗುವುದು. ಅಲ್ಲದೇ ರಾಜ್ಯದಾದ್ಯಂತ ರಾತ್ರಿ 9ರಿಂದ ನೈಟ್ ಕರ್ಪ್ಯೂ ವಿಧಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಜ್ಞರು, ಕೋವಿಡ್ ತಾಂತ್ರಿಕ ಸಮಿತಿಯ ನೇತೃತ್ವದಲ್ಲಿ ಸಭೆಯನ್ನು ನಡೆಸಿದರು. ಸಭೆಯಲ್ಲಿ ವೀಕೆಂಡ್ ಕರ್ಪ್ಯೂ ಹೇರಿಕೆ ಮಾಡುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲದೇ ನೈಟ್ ಕರ್ಪ್ಯೂವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಪೊಲೀಸ್ ಇಲಾಖೆಗೆ ಸೂಚನೆಯನ್ನು ನೀಡಲಾಗಿದೆ ಎಂದಿದ್ದಾರೆ.

ತಜ್ಞರಾದ ಡಾ.ದೇವಿ ಶೆಟ್ಟಿ, ಡಾ.ಮಂಜುನಾಥ್. ಡಾ. ರವಿ ಅವರ ನೇತೃತ್ವದಲ್ಲಿ ಸಭೆಯನ್ನು ನಡೆಸಿ ಚರ್ಚೆಯನ್ನು ಮಾಡಿ ಹಲವು ನಿರ್ಧಾರ ಕೈಗೊಳ್ಳಲಾಗಿದೆ. ಕೊರೊನಾ ಪಾಸಿಟಿವಿಟಿ ರೇಟ್ ನೋಡಿಕೊಂಡು ಮುಂದಿನ ದಿನಗಳಲ್ಲಿ ನಿರ್ಧಾರವನ್ನು ಕೈಗೊಳ್ಳಲಾಗವುದು ಎಂದಿದ್ದಾರೆ.
ಇದರಂತೆ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಶನಿವಾರ ಮತ್ತು ಭಾನುವಾರ ವೀಕೆಂಡ್ ಲಾಕ್ಡೌನ್ ಇರಲಿದೆ.
ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಹಾಗೂ ಶಾಲಾ-ಕಾಲೇಜುಗಳನ್ನು ಪುನರಾರಂಭಿಸುವ ಕುರಿತು ಮುಖ್ಯಮಂತ್ರಿ @BSBommai ರವರ ಅಧ್ಯಕ್ಷತೆಯಲ್ಲಿ ಇಂದು ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ನಡೆದ ಸಭೆಯ ಮುಖ್ಯಾಂಶಗಳು;
— CM of Karnataka (@CMofKarnataka) August 6, 2021
1. ಗಡಿ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ, ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ತೀರ್ಮಾನ. (1/3)
Night Curfew in Karnataka Weekend Curfew in Border Districts amid Covid 19 Surge Basavaraj Bommai.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am