ಬ್ರೇಕಿಂಗ್ ನ್ಯೂಸ್
09-08-21 03:46 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 9: ಪರಿಶಿಷ್ಟ ಜಾತಿ ವಿಭಾಗದಲ್ಲಿ ಬಡ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ನೀಡುತ್ತಿರುವ ಅನುದಾನವನ್ನು ತಲಾ ರೂ. 5 ಲಕ್ಷ ಕ್ಕೆ ಹೆಚ್ಚಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಸೋಮವಾರ ವಿಕಾಸ ಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಈಗ ಪರಿಶಿಷ್ಟ ಜಾತಿಯ ಕುಟುಂಬಕ್ಕೆ ಮನೆ ನಿರ್ಮಾಣಕ್ಕಾಗಿ 1.70 ಲಕ್ಷ ರೂಪಾಯಿ ಅನುದಾನ ನೀಡಲಾಗುತ್ತಿದೆ. ಈ ಮೊತ್ತದಲ್ಲಿ ಒಳ್ಳೆಯ ಮನೆ ನಿರ್ಮಾಣ ಸಾಧ್ಯವಿಲ್ಲ. ಆದ್ದರಿಂದ ಪ್ರತಿ ಫಲಾನುಭವಿಗೆ ರೂ. 5 ಲಕ್ಷ ಅನುದಾನ ನೀಡಲು ಮುಖ್ಯಮಂತ್ರಿಯವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದರು.
ಒಂದು ವರ್ಷ ಕಾಲ ಇಲಾಖೆಯಲ್ಲಿ ಅನಗತ್ಯ ವೆಚ್ಚಗಳನ್ನು ಪತ್ತೆ ಮಾಡಿ, ತಡೆ ಹಿಡಿಯಲಾಗುವುದು. ಅನಿವಾರ್ಯ ಅಲ್ಲದ ಯೋಜನೆಗಳ ಅನುದಾನವನ್ನು ತಡೆಯಲಾಗುವುದು. ಅಲ್ಲದೆ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಉತ್ತಮವಾದ ಮನೆ, ಶೌಚಾಲಯ, ಗುಣಮಟ್ಟದ ಆರೋಗ್ಯ ಸೌಲಭ್ಯ, ಉತ್ತಮ ಶಿಕ್ಷಣ ಒದಗಿಸಲು ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಸಮಾಜ ಕಲ್ಯಾಣ ಇಲಾಖೆಯಲ್ಲಿ ಸಂಪೂರ್ಣ ಪಾರದರ್ಶಕತೆ ತರಲಾಗುವುದು. ಪಾರದರ್ಶಕತೆ ಇಲ್ಲದೆ ಯಾವುದೇ ಅನುದಾನ ಬಳಕೆಗೂ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.
Five Lakh to SC Family for House Construction Kota Srinivas Poojari Social and Backward Classes.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm