ಬ್ರೇಕಿಂಗ್ ನ್ಯೂಸ್
10-08-21 12:41 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 10: ರಾಜ್ಯದಲ್ಲಿ ಹಿಂದು ಸಂಘಟನೆ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಹಾಕಲಾಗಿದ್ದ ಸುಳ್ಳು ಪ್ರಕರಣಗಳನ್ನು ರದ್ದುಗೊಳಿಸಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

ಹಿಂದಿನ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಅನ್ಯ ಸಂಘಟನೆಗಳ ಕಾರ್ಯಕರ್ತರ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ರದ್ದುಗೊಳಿಸಿತ್ತು. ಈ ವೇಳೆ, ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ಹಿಂಪಡೆದಿರಲಿಲ್ಲ. ಈ ಹಿಂದೆ ಬಸವರಾಜ್ ಬೊಮ್ಮಾಯಿ ಗೃಹ ಸಚಿವರಾಗಿದ್ದ ಸಂದರ್ಭ ಈ ಬಗ್ಗೆ ಹಿಂದೂ ಸಂಘಟನೆಗಳ ಮುಖಂಡರು ಮನವಿ ಮಾಡಿದ್ದರು. ಈಗ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಗೃಹ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ಮನವಿಗೆ ಪ್ರತಿಕ್ರಿಯಿಸಿರುವ ಗೃಹಸಚಿವರು ಎಲ್ಲಾ ಜಿಲ್ಲೆಗಳಿಂದ ಈ ಬಗ್ಗೆ ಮಾಹಿತಿ ಪಡೆದು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Kota poojary requests Home Minister of Karnataka Jnanendra to take back false cases against Hindu outfit members.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am