ಬ್ರೇಕಿಂಗ್ ನ್ಯೂಸ್
14-08-21 08:37 pm Bengaluru Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 14: ಹಾರ-ತುರಾಯಿ ಬೇಡ, ಸಾರ್ವಜನಿಕ ಸ್ಥಳಗಳಲ್ಲಿ ಗೌರವ ರಕ್ಷೆ ಬೇಡ ಎಂದು ಹೇಳಿ ಮಾದರಿ ನಡೆ ಇಟ್ಟಿರುವ ಸಿಎಂ ಬಸವರಾಜ ಬೊಮ್ಮಾಯಿ ಮತ್ತೊಂದು ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ. ಬೆಂಗಳೂರಿನ ಟ್ರಾಫಿಕ್ ಮೊದಲೇ ಕಂಗೆಟ್ಟು ಹೋಗಿರುವಾಗ ಅದರ ನಡುವೆ ಝೀರೋ ಟ್ರಾಫಿಕ್ ಮಾಡಿ ಸಂಚರಿಸುವ ರಾಜೋಪಚಾರಕ್ಕೆ ಇತಿಶ್ರೀ ಹಾಕಿದ್ದಾರೆ.
ಸಾಮಾನ್ಯವಾಗಿ ಸಿಎಂ ಆದಿಯಾಗಿ ಸಚಿವರು, ವಂದಿಮಾಗಧರು ರಸ್ತೆಯಲ್ಲಿ ಹೋಗುವಾಗ ಝೀರೋ ಟ್ರಾಫಿಕ್ ಮಾಡಿ ಸಾರ್ವಜನಿಕರಿಗೆಲ್ಲ ಕಿರಿ ಕಿರಿ ಮಾಡುತ್ತಾರೆ. ಈ ರೀತಿ ಝೀರೋ ಟ್ರಾಫಿಕ್ ಮಾಡಿ ಸಾಮಾನ್ಯ ಜನರಿಗೆ ತೊಂದರೆ ಕೊಡುವುದು ಬೇಡ ಎಂಬ ನಿರ್ಧಾರಕ್ಕೆ ಬಂದಿರುವ ಮುಖ್ಯಮಂತ್ರಿ ಬೊಮ್ಮಾಯಿ, ಬೆಂಗಳೂರು ನಗರದಲ್ಲಿ ಝೀರೋ ಟ್ರಾಫಿಕ್ ಮಾಡುವುದೇ ಬೇಡ ಎಂದು ಹೇಳಿ ಮಾದರಿ ನಡೆ ಇಟ್ಟಿದ್ದಾರೆ.
ಸಂಚರಿಸುವಾಗ ಕೇವಲ ಸಿಗ್ನಲ್ ಫ್ರೀ ಮಾಡಿದರೆ ಸಾಕು, ಸಂಚಾರದ ವೇಳೆ ಆಂಬ್ಯುಲೆನ್ಸ್ ಗೆ ತೆರಳಲು ಅವಕಾಶ ಮಾಡಿಕೊಟ್ಟ ರೀತಿ ಸಿಗ್ನಲ್ ಫ್ರೀ ಮಾಡಿದರೆ ಸಾಕು ಎಂದು ಸೂಚಿಸಿದ್ದಾರೆ.
ಕೆಲದಿನಗಳ ಹಿಂದೆ ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡ ತಮಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡವೆಂದು ನಿರಾಕರಿಸಿದ್ದರು. ಇದಾಗುತ್ತಿದ್ದಂತೆ, ಮುಖ್ಯಮಂತ್ರಿಯೂ ಅದೇ ಹಾದಿ ಹಿಡಿದಿದ್ದಾರೆ.
Soon after Chief Minister Basavaraj Bommai refused the 'zero traffic' privilege since he considered himself a common man and wanted to avoid inconvenience to other motorists, the city police issued an order cancelling it from Saturday morning.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm