ಬ್ರೇಕಿಂಗ್ ನ್ಯೂಸ್
16-08-21 11:55 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಆಗಸ್ಟ್ 16: ಹೊರನಾಡಿಗೆ ತೆರಳುತ್ತಿದ್ದ ಪ್ರಯಾಣಿಕರಿದ್ದ ಓಮ್ನಿ ಕಾರಿನ ಮೇಲೆ ಕಾಡಾನೆ ದಾಳಿ ನಡೆಸಿದ್ದು ಮೂರು ಮಂದಿ ಗಾಯಗೊಂಡಿದ್ದಾರೆ.
ದಾಳಿಯಿಂದ ಓಮ್ನಿ ಕಾರು ಜಖಂ ಆಗಿದ್ದು ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿವೆ. ಇತರರಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.





ಮೂಡಿಗೆರೆ ತಾಲೂಕಿನ ಬೈರೆಗುಡ್ಡ ಕ್ರಾಸ್ ನಲ್ಲಿ ಘಟನೆ ನಡೆದಿದ್ದು ಸಾರಗೋಡು ಕುಂದೂರು ರಸ್ತೆಯ ಮೂಲಕ ಕಾರಿನಲ್ಲಿ ಹೊರನಾಡಿಗೆ ಹೋಗುತ್ತಿದ್ದರು. ಸಾರಗೋಡು ಕುಂದೂರು ಸಮೀಪದ ಬೈರೆಗುಡ್ಡ ಕ್ರಾಸ್ ನಲ್ಲಿ ಹೋಗುತ್ತಿದ್ದಾಗ ಏಕಾಏಕಿ ಕಾಡಾನೆ ದಾಳಿ ನಡೆಸಿದೆ.
ಈ ಭಾಗದಲ್ಲಿ ಕಾಡಾನೆಗಳು ನಿರಂತರ ಕಾಣಿಸಿಕೊಳ್ಳುತ್ತಿದ್ದು ಸ್ಥಳೀಯರು ಭೀತಿಯಿಂದಲೇ ಕಾಲ ಕಳೆಯುತ್ತಿದ್ದಾರೆ. ಹೊರ ಪ್ರದೇಶದ ಪ್ರಯಾಣಿಕರು ಹೊರನಾಡು ದೇಗುಲಕ್ಕೆ ತೆರಳುವ ದಾರಿಯಲ್ಲಿ ಆನೆಗಳ ಹಿಂಡು ರಸ್ತೆಗೆ ಅಡ್ಡ ಬಂದು ಭೀತಿ ಹುಟ್ಟಿಸುತ್ತಿವೆ.
Wild Elephant attack on Car in Chikmagalur three inside car injured.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am