ಬ್ರೇಕಿಂಗ್ ನ್ಯೂಸ್
22-08-21 02:47 pm Headline Karnataka News Network ಕರ್ನಾಟಕ
ವಿಜಯಪುರ, ಆಗಸ್ಟ್ 22: ನನ್ನ ಮೇಲೆ ಗುಂಡು ಹಾರಿಸಿದರೂ ಪರವಾಗಿಲ್ಲ, ಗಣೇಶ ಹಬ್ಬಕ್ಕೆ ನಿರ್ಭಂದ ಹಾಕಿದ್ರೆ ಹುಷಾರ್ ಎಂದು ತಮ್ಮದೇ ಸರ್ಕಾರಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಎಚ್ಚರಿಕೆ ನೀಡಿದ್ದಾರೆ.
ವಿಜಯಪುರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಯತ್ನಾಳ, ಗಣೇಶ ಹಬ್ಬ ಮಾಡಿದ್ರೆ ಮಾತ್ರ ಕರೋನಾ ಬರುತ್ತಾ ? ಬೇರೆ ಹಬ್ಬಗಳಿಗೆ ಇಲ್ಲದ ನಿರ್ಬಂಧ ಗಣೇಶ ಹಬ್ಬಕ್ಕೆ ಮಾತ್ರ ಯಾಕೆ..? ಸಿಎಂ ಬಸವರಾಜ್ ಬೊಮ್ಮಾಯಿ ಅವರಲ್ಲಿ ಈ ಬಗ್ಗೆ ಮಾತನಾಡಿದ್ದೇನೆ. ಗಣೇಶ ಹಬ್ಬಕ್ಕೆ ನಿರ್ಬಂಧ ಹಾಕಿದರೆ ಸರ್ಕಾರದ ಆದೇಶ ಪಾಲನೆ ಮಾಡೋದಿಲ್ಲ. ನನ್ನ ಮೇಲೆ ಗುಂಡು ಹಾರಿಸಿದರೂ ಪರವಾಗಿಲ್ಲ, ಗಣೇಶ ಹಬ್ಬಕ್ಕೆ ನಿರ್ಬಂಧ ಹಾಕಲು ಬೀಡೋದಿಲ್ಲ ಎಂದು ಸವಾಲೆಸೆದರು.
ಗಣೇಶ ಹಬ್ಬ ಬಂದಾಗ ಮಾತ್ರ ನಿಮಗೆ ಕೊರೋನಾ ನೆನಪಾಗುತ್ತಾ? 10 ಸಾವಿರ ಜನ ಸೇರಿಸಿ ಕಾರ್ಯಕ್ರಮ ಮಾಡುವಾಗ ಕೋರೋನಾ ನೆನಪಾಗಲ್ವಾ? ವೀಕೆಂಡ್ ಲಾಕ್ ಡೌನ್ ಯಾವ ಆಧಾರದ ಮೇಲೆ ಮಾಡಿದ್ದಾರೆ, ನನಗಂತೂ ಅರ್ಥವಾಗುತ್ತಿಲ್ಲ. ಭಾನುವಾರ, ಶನಿವಾರ ಮಾತ್ರ ಕೋರೊನಾ ಬರುತ್ತಾ ಎಂದು ರಾಜ್ಯ ಸರ್ಕಾರದ ನೀತಿಗಳ ವಿರುದ್ಧ ಶಾಸಕ ಯತ್ನಾಳ ಅಸಮಾಧಾನ ಹೊರಹಾಕಿದ್ದಾರೆ.
Yatal makes controversial statement regarding gun in Vijayapura. Firing gunshots to welcome Minister shows BJP’s goonda culture
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm