ಬ್ರೇಕಿಂಗ್ ನ್ಯೂಸ್
06-09-20 08:10 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 06: ಪಾರ್ಕ್‌ನಲ್ಲಿ ತನ್ನ ಮೇಲೆ ಹಲ್ಲೆ ಮಾಡಿರುವ ಆರೋಪದಡಿ ನಟಿ ಸಂಯುಕ್ತಾ ಹೆಗ್ಡೆ ಎಚ್.ಎಸ್.ಆರ್ ಲೇಔಟ್ ಠಾಣೆಯಲ್ಲಿ ಕಾಂಗ್ರೆಸ್ ವಕ್ತಾರೆ ಕವಿತಾ ರೆಡ್ಡಿ ವಿರುದ್ಧ ದೂರು ದಾಖಲಿಸಿದ್ದು, ಅಲ್ಲಿಗೆ ಪರಸ್ಪರ ವಿರುದ್ಧ ದೂರು ದಾಖಲಾದಂತಾಗಿದೆ.
ಎಚ್ಎಸ್ಆರ್ ಲೇಔಟ್ ಠಾಣೆಯಲ್ಲಿ ಕಾಂಗ್ರೆಸ್ ವಕ್ತಾರೆ ಕವಿತಾ ರೆಡ್ಡಿ ಹಾಗೂ ಅನೀಲ್ ರೆಡ್ಡಿ ವಿರುದ್ಧ ನಟಿ ಸಂಯುಕ್ತಾ ಹೆಗ್ಡೆ ದೂರು ದಾಖಲಿಸಿದ್ದಾರೆ. ತನ್ನ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾಗಿ ದೂರಿನಲ್ಲಿ ಹೇಳಲಾಗಿದೆ.
ಶುಕ್ರವಾರ ಸಂಜೆ ಬೆಂಗಳೂರಿನ ಅಗರ ಕೆರೆ ಬಳಿಯಿರುವ ಸಾರ್ವಜನಿಕ ಉದ್ಯಾನದಲ್ಲಿ ಸಂಜೆ ಸಂಯುಕ್ತಾ ಹೆಗ್ಡೆ ಮತ್ತವರ ಸ್ನೇಹಿತರು ಸ್ಪೋರ್ಟ್ಸ್ ಬ್ರಾ ಧರಿಸಿ ಹುಲಾ ಲೂಪ್ ಡಾನ್ಸ್ ಮಾಡಿದ್ದಾರೆ. ಇದಕ್ಕೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದರು. ಸಂಯುಕ್ತಾ ಮತ್ತವರ ತಂಡವನ್ನು ತರಾಟೆ ತೆಗೆದುಕೊಂಡಿದ್ದರು. ನಟಿಯರ ವಿರುದ್ಧ ಧಿಕ್ಕಾರ ಕೂಗಿ, ಉದ್ಯಾನದ ಗೇಟ್ ಲಾಕ್ ಮಾಡಿ, ಪೊಲೀಸರನ್ನು ಸ್ಥಳಕ್ಕೆ ಕರೆಯಿಸಿದ್ದರು.
ಜತೆಗೆ, ಸಂಯುಕ್ತ ರೆಡ್ಡಿ ಹಾಗೂ ಸ್ನೇಹಿತರ ವಿರುದ್ಧ ಕವಿತಾ ರೆಡ್ಡಿ ದೂರು ದಾಖಲಿಸಿದ್ದರು. ಇದೀಗ ಸಂಯುಕ್ತ ಕೂಡ ದೂರು ದಾಖಲಿಸಿದ್ದಾರೆ. ಪ್ರಕರಣವೀಗ ಭಾರಿಮಟ್ಟದಲ್ಲಿ ಪರ- ವಿರೋಧ ಚರ್ಚೆಗೆ ಕಾರಣವಾಗಿದೆ. ಸಂಯುಕ್ತ ಹೆಗ್ಗಡೆ ಪರ ನಟ ಜಗ್ಗೇಶ್ ಸೇರಿ ಹಲವರ ಟ್ವೀಟ್ ಮಾಡಿದ್ದಾರೆ. ನಟಿ ಸಂಯುಕ್ತಾ ಹಾಗೂ ಫ್ರೆಂಡ್ಸ್ ವಿರುದ್ಧ ಕಾಂಗ್ರೆಸ್ ನಾಯಕಿ ಕವಿತಾ ರೆಡ್ಡಿ ನಡೆದುಕೊಂಡ ರೀತಿಯನ್ನು ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಖಂಡಿಸಿದ್ದಾರೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm