ಬ್ರೇಕಿಂಗ್ ನ್ಯೂಸ್
03-09-21 02:36 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.3: ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಸಪ್ಟೆಂಬರ್ 20ರಂದು ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಇಟಿ ಫಲಿತಾಂಶವನ್ನು ಪ್ರಕಟಿಸುವ ನಿಟ್ಟಿನಲ್ಲಿ ಈಗಾಗಲೇ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ಸಿಇಟಿ ಪರೀಕ್ಷೆಯನ್ನು ಯಶಸ್ವಿಯಾಗಿ ಮುಗಿಸಲಾಗಿತ್ತು. ಇದೀಗ ಸಪ್ಟೆಂಬರ್ ೨೦ರಂದು ಫಲಿತಾಂಶವನ್ನು ಪ್ರಕಟಿಸುತ್ತೇವೆ. ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದಿದ್ದಾರೆ.
ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾಗಿತ್ತು. ಹೀಗಾಗಿ ಮೌಲ್ಯಾಂಕನದ ಆಧಾರದ ಮೇಲೆ ಎಸ್‌ಎಸ್‌ಎಲ್‌ಸಿ, ಪ್ರಥಮ ಪಿಯುಸಿ ಅಂಕಗಳನ್ನು ಆಧರಿಸಿ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಆದರೆ ಉನ್ನತ ಶಿಕ್ಷಣಕ್ಕೆ ಈ ಬಾರಿ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸದೇ ಕೇವಲ ಸಿಇಟಿ ಅಂಕಗಳನ್ನು ಮಾತ್ರವೇ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಸಿಇಟಿ ಪರೀಕ್ಷೆ ಹೆಚ್ಚು ಮಹತ್ವವನ್ನು ಪಡೆದುಕೊಂಡಿದೆ.
The results of Karnataka CET-2021 state level entrance exams will be announced by September 20, C.N. Ashwath Narayan, the Higher Education minister.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm