ಬ್ರೇಕಿಂಗ್ ನ್ಯೂಸ್
03-09-21 07:28 pm Headline Karnataka News Network ಕರ್ನಾಟಕ
Photo credits : India Today
ಮೈಸೂರು, ಸೆ.3 : ಗ್ಯಾಂಗ್ ರೇಪ್ ಮಾಸುವ ಮುನ್ನವೇ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೊಂದು ಅತ್ಯಾಚಾರ ಯತ್ನ ಪ್ರಕರಣ ಬೆಳಕಿಗೆ ಬಂದಿದ್ದು, ಸ್ಟಡಿ ಹೌಸ್ ನಲ್ಲಿ ಒಬ್ಬಂಟಿಯಾಗಿದ್ದ ವಿದ್ಯಾರ್ಥಿನಿಯ ಮೇಲೆ ಕಾಮುಕನೊಬ್ಬ ಎರಗಿದ್ದಾನೆ.
ಮೈಸೂರಿನ ಆರ್.ಎಸ್. ನಾಯ್ಡು ನಗರದ ಪ್ರಮುಖ ರಸ್ತೆಯಲ್ಲಿರುವ ಸ್ಟಡಿ ಹೌಸ್ ನಲ್ಲಿ ಘಟನೆ ನಡೆದಿದೆ. ಘಟನೆಗೂ ಮುನ್ನ ಸ್ಟಡಿ ಹೌಸ್ ನಲ್ಲಿ ಆಂಧ್ರಪ್ರದೇಶ ಮೂಲದ ಏಳು ಮಂದಿ ವಿದ್ಯಾರ್ಥಿನಿಯರು ಇದ್ದರು. ಅವರೆಲ್ಲ ಕಾಲೇಜಿಗೆ ತೆರಳಿದ ಬಳಿಕ ಒಬ್ಬಂಟಿಯಾಗಿದ್ದ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ಯತ್ನ ನಡೆದಿದೆ.
ಇತರ ವಿದ್ಯಾರ್ಥಿನಿಯರು ಇಲ್ಲದ ವೇಳೆ ಒಳನುಗ್ಗಿದ್ದ ಯುವತಿಯೊಬ್ಬಳು ಒಂಟಿಯಾಗಿದ್ದನ್ನು ತಿಳಿದು ಯುವಕ ಕಾಮುಕ ಕೃತ್ಯಕ್ಕೆ ಯತ್ನಿಸಿದ್ದಾನೆ. ಆದರೆ, ಯುವತಿ ಬೊಬ್ಬೆ ಹಾಕಿದ್ದು ಯುವಕ ಅಷ್ಟರಲ್ಲಿ ಆಕೆಗೆ ಹಲ್ಲೆಗೈದು ಪರಾರಿಯಾಗಿದ್ದಾನೆ. ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಎನ್.ಆರ್. ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Another rape of girl in study house reported in Mysuru after MBA student rape. The police are now in search for the accuse the police have formed to nab the accused. A case has been registered at the N R Pura Police Station.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm