ಬ್ರೇಕಿಂಗ್ ನ್ಯೂಸ್
17-09-21 05:44 pm Headline Karnataka News Network ಕರ್ನಾಟಕ
ದಾವಣಗೆರೆ, ಸೆ.17 : ಜಿಲ್ಲಾಧಿಕಾರಿ ಇರಬಹುದು, ತಹಶೀಲ್ದಾರ್ ಇರಬಹುದು. ಹಗಲು ಹೊತ್ತು ಬಂದು ಹಿಂದುಗಳ ಜೇನಿನ ಗೂಡಿಗೆ ಕೈ ಹಾಕಿ ನೋಡಿ. ದೇವಾಲಯ ತೆರವುಗೊಳಿಸುವ ಪ್ರವೃತ್ತಿ ಮುಂದುವರೆದರೆ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ನಡು ಬೀದಿಯಲ್ಲಿ ಜಿಲ್ಲಾಧಿಕಾರಿ, ತಹಶೀಲ್ದಾರ್ ಇಬ್ಬರ ಹೆಣವನ್ನು ಎತ್ತಲು ಕೂಡ ಹೇಸುವುದಿಲ್ಲ ಎಂದು ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ದಾವಣಗೆರೆ ಎಸಿ ಕಚೇರಿ ಮುಂಭಾಗ ಹಿಂದೂ ಜಾಗರಣಾ ವೇದಿಕೆ ನಡೆಸಿದ ಪ್ರತಿಭಟನೆಯಲ್ಲಿ ಈ ರೀತಿಯ ವಿವಾದಾತ್ಮಕ ಭಾಷಣ ಮಾಡಿದ್ದಾರೆ. ದೇವಸ್ಥಾನ ತೆರವು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಈಗಾಗಲೇ ದಾವಣಗೆರೆಯಲ್ಲಿ ಒಟ್ಟು 24 ದೇವಸ್ಥಾನ ತೆರವಿಗೆ ಜಿಲ್ಲಾಡಳಿತ ಮುಂದಾಗಿದೆ. 13 ದೇವಾಲಯಗಳನ್ನು ತೆರವು ಮಾಡಿದೆ. ಇನ್ನುಳಿದ 11 ದೇವಸ್ಥಾನ ತೆರವಿಗೆ ಸಿದ್ಧತೆ ಮಾಡಿರುವ ಜಿಲ್ಲಾಡಳಿತದ ವಿರುದ್ಧ ಹಿಂದೂ ಜಾಗರಣ ವೇದಿಕೆ ಆಕ್ರೋಶ ವ್ಯಕ್ತಪಡಿಸಿದೆ.
Hindu Jagarana Vedike leader Satish Pujari warned DC and Tahsildar in Davanagere in Temple Demolition Issue.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm